ಬ್ರೇಕಿಂಗ್ ನ್ಯೂಸ್
21-07-23 10:15 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂ. ಏರಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ತರಕಾರಿ ಬೆಲೆ ಹೆಚ್ಚಳದ ಜೊತೆಗೆ ಹಾಲಿನ ದರವನ್ನೂ ಹೆಚ್ಚಿಸಿದ್ದು ಈ ಮೂಲಕ ಜನಸಾಮಾನ್ಯರಿಗೆ ಸರ್ಕಾರ ಶಾಕ್ ನೀಡಿದೆ.
ಕೆಎಂಎಫ್ ಪ್ರತಿ ಲೀಟರ್ ದರವನ್ನು 5 ರೂ.ನಷ್ಟು ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಿತ್ತು. ಆದರೆ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಹೆಚ್ಚಳಗೊಂಡ 3 ರೂ. ಮೊತ್ತ ಹಾಲು ಉತ್ಪಾದಕರಿಗೆ ಹೋಗಬೇಕೆಂದು ಸಿಎಂ ಸೂಚಿಸಿದ್ದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ಭಾಗದ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಜೊತೆಗೆ ಸಭೆ ನಡೆಸಿದ್ದು ಅದರಲ್ಲಿ ಹಾಲು ದರ ಏರಿಕೆಯ ನಿರ್ಧಾರಕ್ಕೆ ಬಂದಿದ್ದಾರೆ.
ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, KMF ನಿರ್ದೇಶಕ ಹೆಚ್.ಡಿ.ರೇವಣ್ಣ ಸಭೆಯಲ್ಲಿ ಭಾಗವಹಿಸಿದ್ದರು.
The Karnataka government has hiked the retail price of Nandini milk by Rs 3 per litre. The decision was made after a meeting between a delegation of Karnataka Milk Federation (KMF) led by its chairman Bheema Naik and Chief Minister Siddaramaiah in Bengaluru.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm