ಬ್ರೇಕಿಂಗ್ ನ್ಯೂಸ್
25-07-23 05:15 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 25: ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ಬಿಜೆಪಿಯವರು ಟ್ರೋಲ್ ಮಾಡಿರುವ ಬಗ್ಗೆ ಉತ್ತರಿಸಿ, ಈಗ ಮಳೆಯಾಗುತ್ತಿಲ್ಲವೇ ಎಂದು ಪ್ರಶ್ನಿಸಿದರು. ಈ ಮೂಢ ನಂಬಿಕೆಗಳಲ್ಲಿ ಹಾಗೂ ಮೌಢ್ಯಗಳಲ್ಲಿ ನನಗೆ ನಂಬಿಕೆ ಇಲ್ಲ. ಬಿಜೆಪಿ ಅಧಿಕಾರದ ಅವಧಿಯಲ್ಲಿ ಪ್ರವಾಹ ಬಂದು ಒಂದು ಲಕ್ಷ ಮನೆಗಳು ಬಿದ್ದುಹೋಗಿದ್ದವು. ಪ್ರವಾಹ ಉಂಟಾಗುವುದು ಹಾಗೂ ಮಳೆ ಕೊರತೆಯಾಗುವುದು ಸ್ವಾಭಾವಿಕ. ಈಗ ಹವಾಮಾನ ಬದಲಾವಣೆ ಇದೆ. ಮುಂಗಾರು ಜೂನ್ ತಿಂಗಳಲ್ಲಿ ಪ್ರಾರಂಭವಾಗುವುದು ಜುಲೈನಲ್ಲಿ ಆಗುತ್ತಿದೆ. ಜಗತ್ತಿನ ಎಲ್ಲೆಡೆ ಹವಾಮಾನ ಬದಲಾವಣೆಯಾಗುತ್ತಿದೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿರುವ ಬಗ್ಗೆ ನನಗೆ ತಿಳಿದಿಲ್ಲ. ಮಾತುಕತೆ ನಡೆಸುತ್ತಿದ್ದಾರೆ. ಅವರು ಒಂದಾದರೆ ನಮಗೇನೂ ಭಯವಿಲ್ಲ. ನಾವು 15- 20 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಅವರು ಒಂದಾದರೂ, ಒಂದಾಗದೇ ಇದ್ದರು ಗೆಲ್ಲುತ್ತೇವೆ ಎಂದರು.
I am not aware of the conspiracy to topple the government in Singapore. Chief Minister Siddaramaiah said, "Ask DK Shivakumar for his statement.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm