ಬ್ರೇಕಿಂಗ್ ನ್ಯೂಸ್
02-08-23 04:35 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 2: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಗೆಣಸಿನಕುಣಿ ಸಮೀಪ ನಡೆದಿದೆ. ಈ ವೇಳೆ ಬಸ್ ನ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಇದರಿಂದಾಗಿ ಬಸ್ ಒಳಗಿದ್ದ ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಇದರೊಂದಿಗೆ 35 ಮಂದಿ ಪ್ರಯಾಣಿಕರು ವಿದ್ಯುತ್ ಶಾಕ್ ನಿಂದ ಅಸ್ವಸ್ಥಗೊಂಡಿದ್ದರೆ. ವಿದ್ಯುತ್ ಶಾಕ್ ನಿಂದ ಅಸ್ವಸ್ಥಗೊಂಡಿರುವವರನ್ನು ಕೂಡಲೇ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತಕ್ಕೆ ತುತ್ತಾದ ಬಸ್ನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳೇ ಹೆಚ್ಚಿದರು ಎಂಬ ಮಾಹಿತಿ ಲಭ್ಯವಾಗಿದ್ದು, ವಿದ್ಯುತ್ ಶಾಕ್ ನಿಂದ ಇಬ್ಬರು ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸಾಗರ ಆಸ್ಪತ್ರೆಯಿಂದ ಇಬ್ಬರು ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ ಮೇಲೆ ವಿದ್ಯುತ್ ತಂತಿ ಬಿದ್ದ ಕೆಲವೇ ಕ್ಷಣಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಭಾರೀ ಅನಾಹುತ ತಪ್ಪಿದೆ ಎಂಬ ಮಾಹಿತಿ ಲಭ್ಯವಾಗಿದೆ.
Private bus rams electric pole at Shivamogga, 35 passengers get current shock, admitted at Megan Hospital
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm