ಬ್ರೇಕಿಂಗ್ ನ್ಯೂಸ್
02-08-23 10:46 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 2: ರಾಜ್ಯದಲ್ಲಿ ಯುವತಿಯರು, ಮಹಿಳೆಯರು ನಿಗೂಢ ಕಣ್ಮರೆಯಾಗುತ್ತಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಕಳೆದ ಮೂರು ವರ್ಷದಲ್ಲಿ ರಾಜ್ಯದಲ್ಲಿ 41 ಸಾವಿರ ಮಹಿಳೆಯರು ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಈ ಪೈಕಿ ಯುವತಿಯರೇ ಹೆಚ್ಚಿದ್ದಾರೆಂಬ ಮಾಹಿತಿಯನ್ನು ಅಧಿಕೃತವಾಗಿ ನೀಡಲಾಗಿದೆ.
2019 ರಲ್ಲಿ 12,959 ಯುವತಿಯರು, ಮಹಿಳೆಯರು ನಾಪತ್ತೆಯಾಗಿದ್ದರೆ, 2020 ರಲ್ಲಿ 12,784 ಯುವತಿಯರು ಕಣ್ಮರೆಯಾಗಿದ್ದಾರೆ. 2021 ರಲ್ಲಿ 15,738 ಜನ ಯುವತಿಯರು, ಮಹಿಳೆಯರು ನಾಪತ್ತೆಯಾಗಿದ್ದಾರೆ. ರಾಜ್ಯಾದ್ಯಂತ ಮಹಿಳೆಯರ ನಾಪತ್ತೆ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದು ಬೆಂಗಳೂರು ಮತ್ತು ಕಲಬುರಗಿ ಜಿಲ್ಲೆಯಲ್ಲಿ ಈ ರೀತಿಯ ನಾಪತ್ತೆ ಪ್ರಮಾಣ ಹೆಚ್ಚಿದೆ. ರಾಜ್ಯದಲ್ಲಿ ನಾಪತ್ತೆಯಾದ ಮಹಿಳೆಯರು ಎಲ್ಲಿ ಹೋಗಿದ್ದಾರೆ, ಅಪಹರಿಸಲ್ಪಟ್ಟಿದ್ದಾರೆಯೇ, ಪರಾರಿ ಆಗಿದ್ದಾರೆಯೇ ಅನ್ನುವ ಅನುಮಾನ ಉಂಟಾಗಿದೆ.
ಮೂರು ವರ್ಷಗಳಲ್ಲಿ ದೇಶದಲ್ಲಿ ಒಟ್ಟು 13 ಲಕ್ಷಕ್ಕೂ ಅಧಿಕ ಮಹಿಳೆಯರು ನಾಪತ್ತೆಯಾದ ಬಗ್ಗೆ ಅಧಿಕೃತ ಅಂಕಿ ಸಂಖ್ಯೆಯನ್ನ ಕೇಂದ್ರ ಗೃಹ ಇಲಾಖೆ ಸಂಸತ್ತಿನಲ್ಲಿ ಮಾಹಿತಿ ನೀಡಿದೆ. ಈ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ ಆರನೇ ಸ್ಥಾನದಲ್ಲಿದೆ.
In a shocking revelation, a shocking revelation has emerged about the mysterious disappearance of young girls and women in the state. In the last three years, 41, women have gone missing in the state. Most of them are young women.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm