ಬ್ರೇಕಿಂಗ್ ನ್ಯೂಸ್
07-08-23 11:02 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ವಿಧಾನ ಪರಿಷತ್ ನಾಮನಿರ್ದೇಶನ ಮಾಡುವಾಗ ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನು ಪರಿಗಣಿಸಬೇಕು, ಅವಕಾಶ ಪಡೆದವರಿಗೆ ಪುನಃ ಅವಕಾಶ ಕೊಡಬಾರದೆಂದು ದನಿ ಎತ್ತಿದ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವೊಲಿಸಿದ್ದಾರೆ.
ವಿಧಾನ ಪರಿಷತ್‌ನ ಮೂರು ಸ್ಥಾನಗಳಿಗೆ ನಾಮ ನಿರ್ದೇಶನ ಮಾಡುವ ಪ್ರಕ್ರಿಯೆ ನಡೆದಿದ್ದು, ಉಮಾಶ್ರೀ, ಎಂ.ಆರ್.ಸೀತಾರಾಮ್, ಸುಧಾಮ್ ದಾಸ್ ಹೆಸರು ಅಂತಿಮಗೊಳಿಸಲಾಗಿದೆ ಎನ್ನಲಾಗುತ್ತಿದೆ. ಈ ನಡುವೆ ಹಿರಿಯ ಮುಖಂಡ ರೆಹಮಾನ್ ಖಾನ್ ಪುತ್ರ ಮನ್ಸೂರ್ ಖಾನ್ ಹೆಸರೂ ಪರಿಷತ್ ಸದಸ್ಯತ್ವಕ್ಕೆ ಅಂತಿಮ ಆಗಿತ್ತು. ಪಕ್ಷದ ಕೆಲವು ಮುಖಂಡರನ್ನು ಇದು ಕೆರಳಿಸಿತ್ತು.
ಸೋಮವಾರ ಪಕ್ಷದ ಕಚೇರಿ ಬಳಿಯ ಸಭಾಂಗಣದಲ್ಲಿ ಸಭೆ ಕರೆದಿದ್ದರು. ಸಭೆಗೆ ಕಾರ್ಯಕರ್ತರು ತೆರಳದಂತೆ ತಡೆಯುವ ಪ್ರಯತ್ನವೂ ನಡೆದಿತ್ತು. ಈ ನಡುವೆಯೂ 25ಕ್ಕೂ ಹೆಚ್ಚು ಮಂದಿ ಒಟ್ಟುಗೂಡಿ ಚರ್ಚೆ ನಡೆಸಿದ್ದಾರೆ. ಬಳಿಕ ಅವರನ್ನೆಲ್ಲ ಡಿ.ಕೆ.ಶಿವಕುಮಾರ್ ಕರೆದು ಸಮಾಧಾನ ಮಾಡಿದ್ದಾರೆ.
ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ, ನೋವಾಗದಂತೆ ನೋಡಿಕೊಳ್ಳಲಾಗುವುದು. ಅವಕಾಶದ ಅಪೇಕ್ಷಿತರು ಅರ್ಜಿ ಕೊಟ್ಟರೆ ನಿಗಮ ಮಂಡಳಿ ನೇಮಕದಲ್ಲಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
KPCC President DK Shivakumar has persuaded the leaders who have raised their voices that while making nominations to the Legislative Council, the workers who have worked for the party should be considered and those who have been given a chance should not be given another chance.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 06:46 pm
HK News Desk
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm