ಬ್ರೇಕಿಂಗ್ ನ್ಯೂಸ್
11-08-23 07:22 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 11: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯ ಆವರಣದ ಕಟ್ಟಡವೊಂದರಲ್ಲಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದ್ದು, 8ಕ್ಕೂ ಹೆಚ್ಚು ನೌಕರರು ಗಾಯಗೊಂಡಿದ್ದಾರೆ.
ಇಂದು ಸಂಜೆ ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್ ಮತ್ತು ಕಚೇರಿ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರೂ ಘಟನಾ ಸ್ಥಳಕ್ಕೆ ಅರ್ಧಗಂಟೆ ತಡವಾಗಿ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿಯನ್ನು ಸಂಪೂರ್ಣ ನಂದಿಸಿದ್ದು, ಪರಿಸ್ಥಿತಿ ಹತೋಟಿಗೆ ಬಂದಿದೆ.
ಘಟನೆಯಲ್ಲಿ ಬಿಎಂಪಿಯ 8ಕ್ಕೂ ಹೆಚ್ಚು ನೌಕರರಿಗೂ ಸುಟ್ಟು ಗಾಯಗಳಾಗಿದ್ದು, ಅವರನ್ನು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A massive fire broke out in the premises of the head office of the Bruhat Bengaluru Mahanagara Palike (BBMP), leaving more than 8 people with burn injuries. Although the fire brigade was informed immediately, the public expressed outrage that they arrived at the scene after half an hour. A fire broke out in the office of the quality control department. Almost all the employees who were working there suffered burn injuries and the BBMP commissioner arrived at the spot immediately after the fire incident.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm