ಬ್ರೇಕಿಂಗ್ ನ್ಯೂಸ್
06-11-20 05:16 pm Headline Karnataka News Network ಕರ್ನಾಟಕ
ಮಡಿಕೇರಿ, ನವೆಂಬರ್ 06: ಕೊಡಗು, ಮೈಸೂರು ಮತ್ತು ಕೇರಳ ರಾಜ್ಯದ ಗಡಿಭಾಗದ ಅರಣ್ಯದಲ್ಲಿ ನಕ್ಸಲ್ ಚಲನವಲನ ಇರುವುದರಿಂದ ಎಎನ್ಎಫ್ ಪಡೆ ಕಟ್ಟೆಚ್ಚರ ವಹಿಸಿದ್ದು ಕೂಂಬಿಂಗ್ ಆರಂಭಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿಯೋಜಿಸಲಾಗಿದ್ದ ನಕ್ಸಲ್ ನಿಗ್ರಹ ದಳವನ್ನು ಕೊಡಗು ಗಡಿಭಾಗಕ್ಕೆ ತರಿಸಿದ್ದು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೊಡಗಿನ ಕುಟ್ಟ, ಮಾಕುಟ್ಟ, ನಾಪೋಕ್ಲು ಬಳಿಯ ಬೆಟ್ಟ ಶ್ರೇಣಿಗಳಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ನಡೆಸುತ್ತಿದೆ.

ಕೆಲ ದಿನದ ಹಿಂದೆ ಕೇರಳದ ವಯನಾಡು ಭಾಗದಲ್ಲಿ ನಕ್ಸಲ್ ಎನ್‌ಕೌಂಟರ್ ಆಗಿತ್ತು. ಘಟನೆ ಬಳಿಕ ಕೊಡಗಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲಿಂದ ತಪ್ಪಿಸಿಕೊಂಡು ಬಂದಿರುವ ನಕ್ಸಲರು ಕೊಡಗಿನ ಅರಣ್ಯ ಭಾಗಕ್ಕೆ ಬರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ಆರಂಭಿಸಿದೆ.
ಇಂದು ಮಡಿಕೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಕೂಂಬಿಂಗ್ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸಭೆಯಲ್ಲಿ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಕೊಡಗು ಎಸ್ಪಿ ಕ್ಷಮಾ ಮಿಶ್ರ, ಸೇರಿದಂತೆ ಪೊಲೀಸ್ ಆಧಿಕಾರಿಗಳು ಭಾಗಿಯಾಗಿದ್ದರು.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm