ಬ್ರೇಕಿಂಗ್ ನ್ಯೂಸ್
06-11-20 06:02 pm Headline Karnataka News Network ಕರ್ನಾಟಕ
ಮೈಸೂರು, ನವೆಂಬರ್ 06: ಮೈಸೂರಿನ ಹೆಸರಾಂತ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇರುವ ಗಾಂಧೀಜಿಯ ಕಂಚಿನ ಪ್ರತಿಮೆಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ನಗರದ ಸುಬ್ಬರಾಯನ ಕೆರೆಯ ಬಳಿಯಿರುವ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿದ್ದ ಉದ್ಯಾನದಲ್ಲಿ ಹಾಕಿದ್ದ ಗಾಂಧೀಜಿಯವರ ಪ್ರತಿಮೆಗೆ ಹಾನಿಗೊಳಿಸಲಾಗಿದೆ.
ದಂಡಿಗೆ ಯಾತ್ರೆ ಸಾಗುತ್ತಿರುವ ರೀತಿಯ ಪ್ರತಿಮೆ ಇದಾಗಿದ್ದು, ಬಲಗೈಯಲ್ಲಿ ಕೋಲು ಹಿಡಿದುಕೊಂಡು ಸಾಗುವ ರೀತಿಯಿತ್ತು. ಕೈಯಲ್ಲಿದ್ದ ಕೋಲನ್ನು ಮುರಿದು ತೆಗೆಯಲಾಗಿದ್ದು, ಎಡಗೈಯನ್ನು ಮುರಿದು ವಿರೂಪಗೊಳಿಸಲಾಗಿದೆ. ಕಂಚಿನ ಪ್ರತಿಮೆಯಾಗಿದ್ದು, ಮೈಸೂರಿನ ಹೃದಯಭಾಗದಲ್ಲಿರುವುದರಿಂದ ಹೆಚ್ಚು ಜನ ಬಂದು ಹೋಗುವ ಪಾರ್ಕ್ ಇದಾಗಿತ್ತು.
ಸ್ಥಳೀಯರ ಪ್ರಕಾರ, ಯಾರೋ ಮಾದಕ ವ್ಯಸನಿಗಳು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಗಾಂಧಿ ಪ್ರತಿಮೆ ಎದುರು ಸ್ಥಳೀಯರು ಸಾಂಕೇತಿಕ ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಉದ್ಯಾನವನಕ್ಕೆ ಸೂಕ್ತ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
Miscreants Vandalise the Famous Bronze Gandhi Statue in Mysore. Public protest and also urge for tight security.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm