ಬ್ರೇಕಿಂಗ್ ನ್ಯೂಸ್
17-08-23 01:13 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಮೊನ್ನೆಯಷ್ಟೇ ಬಿಬಿಎಂಪಿ ಗುತ್ತಿಗೆದಾರರು ತಮ್ಮ ಬಿಲ್ ಪಾವತಿ ಮಾಡಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈಗ ಬಿಬಿಎಂಪಿ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ, 57 ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೂರು ವರ್ಷದ ಬಿಲ್ ಕ್ಲಿಯರ್ ಮಾಡಲು ಗುತ್ತಿಗೆದಾರರು ತಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಬಿಲ್ ಕ್ಲಿಯರ್ ಮಾಡಿಸದೇ ಇದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ, ಗುತ್ತಿಗೆದಾರರ ಒತ್ತಡದ ಬೆನ್ನಲ್ಲೇ ಹೈ ಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.
ಈ ನಡುವೆ, ಬಿಬಿಎಂಪಿ ಗುಣನಿಯಂತ್ರಣ ಘಟಕಕ್ಕೆ ಬೆಂಕಿ ಬಿದ್ದಿರುವ ಪ್ರಕರಣ ಸಂಬಂಧ ಪಾಲಿಕೆ ಪ್ರಾಥಮಿಕ ತನಿಖೆ ಶುರು ಮಾಡಿದ್ದು ಮೊದಲ ದಿನದ ತನಿಖೆಯಲ್ಲೇ ಮಹತ್ವದ ಮಾಹಿತಿ ಪತ್ತೆಯಾಗಿದೆ. ಗಾಯಾಳುಗಳ ಮೈ ಸುಟ್ಟಿದ್ದು ಬೆಂಕಿಯಿಂದಲ್ಲ. ಬದಲಿಗೆ ಕೆಮಿಕಲ್‌ನಿಂದ ಉಂಟಾದ ಬಿಸಿ ಧಗೆಯಿಂದ ಅನ್ನೋದು ಬೆಳಕಿಗೆ ಬಂದಿದೆ.
ಬೆಂಕಿ ಹೊತ್ತಿಕೊಂಡಿದ್ದು ಕೇವಲ 20% ಮಾತ್ರ. ಬೆಂಜಿನ್ ಕೆಮಿಕಲ್ ಸೋರಿಕೆ ಅನಾಹುತಕ್ಕೆ ಕಾರಣ. ಪ್ರಯೋಗಾಲಯದಲ್ಲಿ ಉಷ್ಣತೆ 300 ಡಿಗ್ರಿಗೆ ಏರಿಕೆ ಆಗಿತ್ತು. ಇದರಿಂದ ಅಲ್ಲಿನ ವಾತಾವರಣ ಸಾಮಾನ್ಯ ಸ್ಥಿತಿಗಿಂತ 80% ರಷ್ಟು ಹೆಚ್ಚು ಧಗೆಯಾಗಿ ಮಾರ್ಪಾಡಾಗಿತ್ತು. ಆದರೆ, ಲ್ಯಾಬ್ ನಲ್ಲಿದ್ದ ಕಬ್ಬಿಣ, ಪೇಪರ್ ಇತರೆ ವಸ್ತುಗಳಿಗೆ ಯಾವುದೇ ಹಾನಿಯಾಗಿಲ್ಲ. ಪ್ಲಾಸ್ಟಿಕ್ ಮಾದರಿಯ ವಸ್ತುಗಳು ಸಂಪೂರ್ಣ ಕರಕಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.
The BBMP has launched a preliminary inquiry into the fire at the quality control unit and the first day of the investigation has revealed important information. The bodies of the injured were not burned by fire. Instead, it turned out to be due to the heat caused by the chemical.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm