ಬ್ರೇಕಿಂಗ್ ನ್ಯೂಸ್
19-08-23 10:01 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 19: ವೈದ್ಯನ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಮಾಗಡಿ ರಸ್ತೆಯಲ್ಲಿರುವ ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ. ಮಂಗಳೂರು ಮೂಲದ ಅಮರ್ ಶೆಟ್ಟಿ(31) ಮೃತ ಯುವಕ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವೈದ್ಯ ಹಾಗೂ ಕ್ಲಿನಿಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ದುಬೈನಲ್ಲಿದ್ದ ಯುವಕ ಅಮರ್ ಶೆಟ್ಟಿ ಒಂದು ವರ್ಷದ ಹಿಂದೆ ತಾಯ್ನಾಡಿಗೆ ವಾಪಸ್ ಬಂದು ತಮ್ಮದೇ ಆದ ಹೋಟೆಲ್ ಬಿಸಿನೆಸ್ಅನ್ನು ಶುರು ಮಾಡಿದ್ದರು. ಆಗಸ್ಟ್ 13ರಂದು ಜ್ವರ ಕಾಣಿಸಿಕೊಂಡಿದ್ದ ಕಾರಣ ಅಮರ್ ಕೆ.ಪಿ. ಅಗ್ರಹಾರದಲ್ಲಿರುವ ಭಾಗ್ಯ ಕ್ಲಿನಿಕ್ಗೆ ತೆರಳಿ ಇಂಜೆಕ್ಷನ್ ಪಡೆದಿದ್ದರು.
ಇಂಜೆಕ್ಷನ್ ಅಡ್ಡಪರಿಣಾಮದಿಂದ ಯುವಕನಿಗೆ ಜ್ವರ ಕಡಿಮೆಯಾಗದಿದ್ದಾಗ ತಕ್ಷಣವೇ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿಯನ್ನು ದಾಖಲಿಸಿಕೊಂಡ ವೈದ್ಯರು ಪರೀಕ್ಷೆ ನಡೆಸಿ ಇಂಜೆಕ್ಷನ್ ಅಡ್ಡಪರಿಣಾಮದಿಂದಾಗಿ ಬಹು ಅಂಗಾಂಗ ವೈಫಲ್ಯವಾಗಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದಾರೆ.
ಚಕಿತ್ಸೆ ಫಲಕಾರಿಯಾಗದೆ ಅಮರ್ ಶೆಟ್ಟಿ ಶುಕ್ರವಾರ ನಿಧನರಾಗಿದ್ದಾರೆ. ವೈದ್ಯನ ನಿರ್ಲಕ್ಷಕ್ಷ್ಯಕ್ಕೆ ಯುವಕನ ಕುಟುಂಬಸ್ಥರು ಕಿಡಿಕಾರಿದ್ದು, ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
In a tragic incident, an innocent youth died due to negligence of a doctor at K.P. Nagar on Magadi Road in Bengaluru city. It happened in Agrahara. The deceased has been identified as Amar Shetty (31), a native of Mangaluru.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm