ಬ್ರೇಕಿಂಗ್ ನ್ಯೂಸ್
23-08-23 12:24 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 23: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನಲೆ ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೈಸೂರು, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆ ಕೇರಳ ಗಡಿಯನ್ನು ಹಂಚಿಕೊಂಡಿದ್ದು, ಕೇರಳ ಭಾಗದಿಂದ ಹಂದಿ ಮಾಂಸ ಪೂರೈಕೆ ನಿಷೇಧಿಸಲಾಗಿದೆ.
ಮೈಸೂರಿನಿಂದ ಕೇರಳಕ್ಕೆ ಹೊಂದಿಕೊಂಡ ಹೆಚ್.ಡಿ.ಕೋಟೆ ತಾಲೂಕಿನ ಚೆಕ್ ಪೋಸ್ಟ್ ಗಳಲ್ಲಿ ವಿಶೇಷ ತಂಡ ರಚನೆ ಮಾಡಿ, ಅಧಿಕಾರಿಗಳು ತಪಾಸಣೆ ಆರಂಭಿಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಕನ್ನಿಚ್ಚಾರ್ ಎಂಬಲ್ಲಿ ಕಳೆದ ವಾರ ಹಂದಿ ಜ್ವರ ದೃಢಪಟ್ಟಿತ್ತು. ಆನಂತರ, ಎರಡು ಫಾರ್ಮ್ ಗಳಲ್ಲಿರುವ ಎಲ್ಲ ಹಂದಿಗಳನ್ನು ಮತ್ತು ಫಾರ್ಮ್ ಸುತ್ತಮುತ್ತಲಿನ ಹತ್ತು ಕಿಮೀ ಪ್ರದೇಶದಲ್ಲಿ ಎಲರ್ಟ್ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಆಗಸ್ಟ್ 19 ರಂದು ಕೇರಳದಲ್ಲಿ ಆಫ್ರಿಕನ್ ಹಂದಿಜ್ವರ ಏಕಾಏಕಿ ಕಾಣಿಸಿಕೊಂಡ ಬೆನ್ನಲ್ಲೇ ಹಂದಿಗಳನ್ನು ಕೊಲ್ಲುವುದು ಮತ್ತು ಮಾಂಸ ಬಳಕೆ ಮಾಡದಂತೆ ಆದೇಶ ನೀಡಲಾಗಿತ್ತು. ಹಂದಿ ಮಾಂಸದ ವಿತರಣೆ, ಮಾರಾಟ ಮತ್ತು ಸಾಗಣೆಯನ್ನು ಮೂರು ತಿಂಗಳ ವರೆಗೆ ನಿಷೇಧ ಮಾಡಿ ಆದೇಶ ಮಾಡಲಾಗಿದೆ.
An alert has been sounded along the Karnataka-Kerala border in the wake of the detection of African swine flu in Kerala. It is a disease found in pigs and transportation of animals from Kerala to the state has been banned as a precautionary measure. A special team has been formed at Bavali check post in H.D. Kote taluk. H.D. Kote Tahsildar Sanna Ramappa, Taluk Health Officer Ravikumar and Animal Husbandry Department Director Prasanna visited the spot.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm