ಬ್ರೇಕಿಂಗ್ ನ್ಯೂಸ್
25-08-23 06:03 pm HK News Desk ಕರ್ನಾಟಕ
ಚಾಮರಾಜನಗರ, ಆಗಸ್ಟ್ 25: ಕಾವೇರಿ ನೀರು ಬಿಡುಗಡೆ ಸಂಬಂಧ ಕಾನೂನು ಸುವ್ಯವಸ್ಥೆಗಾಗಿ ಕೊಳ್ಳೇಗಾಲಕ್ಕೆ ಬಂದಿದ್ದ ಕೆಎಸ್‌ಆರ್‌ಪಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೋಹನ್ (44) ಮೃತರು.
ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದು, ಈ ಸಂಬಂಧ ಗಲಭೆಗಳು ನಡೆಯದಂತೆ ಎಚ್ಚರ ವಹಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಕೆಎಸ್‌ಆರ್‌ಪಿ ಮೈಸೂರು ಬೆಟಾಲಿಯನ್ 23 ಸಿಬ್ಬಂದಿ ಕೊಳ್ಳೇಗಾಲದಲ್ಲಿ ಕರ್ತವ್ಯಕ್ಕೆಂದು ಎರಡು ದಿನಗಳ ಹಿಂದೆ ಆಗಮಿಸಿ ಸಾರ್ವಜನಿಕರ ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡಿದ್ದರು. ಕರ್ತವ್ಯ ಮುಗಿಸಿಕೊಂಡು ಹಾಸ್ಟೆಲ್ನಲ್ಲಿ ತಂಗಿದ್ದ ಹೆಡ್ ಕಾನ್ಸ್ಟೇಬಲ್ ಮೋಹನ್ ಅವರಿಗೆ ಹಠಾತ್ ಹೃದಯಾಘಾತವಾಗಿದೆ.
ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಲಾಗಿದೆ. ಮೋಹನ್ ಮಡಿಕೇರಿ ಜಿಲ್ಲೆಯ ನಾಪೋಕ್ಲು ಹೋಬಳಿಯ ಕಕ್ಕಬೇ ಗ್ರಾಮದವರು ಎಂದು ತಿಳಿದುಬಂದಿದೆ. ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Kaveri protest, Police head constable dies of Heart attack at Chamrajnagara.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm