ಬ್ರೇಕಿಂಗ್ ನ್ಯೂಸ್
02-09-23 05:55 pm HK News Desk ಕರ್ನಾಟಕ
ಸುಬ್ರಹ್ಮಣ್ಯ, ಸೆ.2: ಇಸ್ರೋ ಸಂಸ್ಥೆಯ ವತಿಯಿಂದ ಸೂರ್ಯನ ಬಳಿಗೆ ಉಪಗ್ರಹ ಉಡಾವಣೆಯಾಗಿದೆ. ಇದರ ಬೆನ್ನಲ್ಲೇ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆದಿತ್ಯ ಎಲ್ -1 ಉಪಗ್ರಹಕ್ಕೆ ಯಶಸ್ಸು ಸಿಗಲೆಂದು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶುಕ್ರವಾರ ಇಸ್ರೋದ ಅಡಿಷನಲ್ ಸೆಕ್ರೆಟರಿ (ಡೈರೆಕ್ಟರ್) ಸಂಧ್ಯಾ ವೇಣುಗೋಪಾಲ್ ಶರ್ಮ ವಿಶೇಷ ಪೂಜೆ ಸಲ್ಲಿಸಿ, ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಶುಕ್ರವಾರ ದೇವಳಕ್ಕೆ ಭೇಟಿ ನೀಡಿದ್ದ ಅವರು ಮಧ್ಯಾಹ್ನ ಮಹಾಪೂಜೆ ವೇಳೆಯಲ್ಲಿ ಇಸ್ರೋದಿಂದ ಸೂರ್ಯನ ಅಧ್ಯಯನಕ್ಕಾಗಿ ಉಡಾವಣೆಯಾದ ಆದಿತ್ಯ ಎಲ್- 1 ಉಪಗ್ರಹ ಮಿಷನ್ ಯಶಸ್ವಿಯಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಇದೇ ವೇಳೆ, ಇಸ್ರೋ ಡೈರೆಕ್ಟರ್ ಸಂಧ್ಯಾ ಅವರನ್ನು ಅರ್ಚಕ ವೃಂದ ಮತ್ತು ದೇವಸ್ಥಾನದ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ದೇವಸ್ಥಾನದ ಆಡಳಿತ ಟ್ರಸ್ಟಿ ಮೋಹನ್ ರಾಂ ಸುಳ್ಳಿ ಮತ್ತಿತರರು ಇದ್ದರು.
ISRO prime members offer special pooja at Kukke Subrahmanya Temple after Chandrayaan 3 sucess launch.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
24-09-26 10:46 pm
HK News Desk
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
24-09-26 05:10 pm
HK News Staffer
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am
bus fire, Greater Noida: ಚಲಿಸುತ್ತಿದ್ದ ಸ್ಲೀಪರ್...
24-09-26 10:09 am
ಶಿರ್ವದಲ್ಲಿ ಭಾರೀ ಪ್ರಮಾಣದ ಗಾಂಜಾ, ಡ್ರಗ್ಸ್ ವಶಕ್ಕೆ...
23-09-26 09:28 pm
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm