ಬ್ರೇಕಿಂಗ್ ನ್ಯೂಸ್
03-09-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.3: ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಇಳಿಸಿದ ದಿನದಿಂದಲೇ ಪಕ್ಷದ ಅವನತಿ ಶುರುವಾಗಿದೆ. ಆಗ ಆರಂಭಗೊಂಡ ಡೌನ್ ಫಾಲ್ ಈಗಲೂ ಮೇಲೇಳಲೇ ಇಲ್ಲ ಎಂದು ಮಾಜಿ ಬಿಜೆಪಿ ಶಾಸಕ ರಾಜೂಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಬಿಎಸ್‍ವೈ ಹಾಗೂ ವಿಜಯೇಂದ್ರ ಅವರು ಪಕ್ಷ ಕಟ್ಟುತ್ತಿದ್ದಾರೆ. ಸೋತವರ ಜೊತೆ ಈಗಲೂ ಬಿಎಸ್‍ವೈ ಮಾತನಾಡುತ್ತಿದ್ದಾರೆ. ಅವರ ಕಡೆಗಣನೆಯೇ ಪಕ್ಷದ ಕುಸಿತಕ್ಕೆ ಕಾರಣ ಎಂದಿದ್ದಾರೆ.
ಬಿ.ಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ ಬಗ್ಗೆ ಕೇಳಿದ ಪ್ರಶ್ನೆಗೆ, ನಮ್ಮ ರೇಣುಕಣ್ಣ ಅವರು ಯಾವ ಬಾಲ್‍ಗೆ ಫೋರ್, ಸಿಕ್ಸ್ ಹೊಡೀತಾರೆ ಎಂದು ಗೊತ್ತಾಗುವುದಿಲ್ಲ. ಫಿಲ್ಟರ್ ಇಲ್ಲದೇ ಮಾತನಾಡುತ್ತಾರೆ. ರೇಣುಕಾ ಅವರನ್ನು ಯಾರೂ ಖರೀದಿ ಮಾಡಲು ಆಗುವುದಿಲ್ಲ. ಅವರೇ ಬೇಕಾದರೆ ಎಲ್ಲರನ್ನೂ ಖರೀದಿ ಮಾಡುತ್ತಾರೆ. ಅವರು ಕಾಂಗ್ರೆಸ್‍ಗೆ ಹೋಗುವುದಿಲ್ಲ ಎಂದಿದ್ದಾರೆ.
ನೀವು ಕಾಂಗ್ರೆಸ್ ಸೇರುತ್ತೀರಂತೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆಪರೇಷನ್ ಆಗಲು ನನಗೆ ಯಾವುದೇ ಕ್ಯಾನ್ಸರ್ ಗಡ್ಡೆ ಬೆಳೆದಿಲ್ಲ. ಯಾವ ರೋಗವೂ ಬಂದಿಲ್ಲ. ಸಹಜವಾಗಿ ಸುದೀಪ್ ಹುಟುಹಬ್ಬದ ಪಾರ್ಟಿಯಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ. ಈ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ. ನನಗೆ ಕಾಂಗ್ರೆಸ್‍ನಿಂದ ಆಹ್ವಾನ ಬಂದಿಲ್ಲ. ಯಾರು ಕೂಡ ಈ ವಿಚಾರವಾಗಿ ಸಂಪರ್ಕಿಸಿಲ್ಲ. ನಾನು ಆಪರೇಷನ್ ಆಗುವ ಪ್ರಶ್ನೆಯೇ ಇಲ್ಲ. ಬಿಜೆಪಿಯನ್ನು ತೊರೆಯುವುದಿಲ್ಲ ಎಂದವರು ಸ್ಪಷ್ಟನೆ ನೀಡಿದ್ದಾರೆ.
The party's decline began on the day BS Yediyurappa was removed from the chief minister's post. Former BJP MLA Raju Gowda said that the downfall, which started then, has not yet risen. Speaking to the media in Bengaluru, Hegde said, "BSY and Vijayendra are building the party. BSY is still talking to the losers. His neglect is the reason for the party's downfall.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm