ಬ್ರೇಕಿಂಗ್ ನ್ಯೂಸ್
05-09-23 12:32 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.5: ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿದ್ದ ಬಹುತೇಕ ಐಪಿಎಸ್ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಅನುಪಮ್ ಅಗರವಾಲ್, ಮಂಗಳೂರು ಕಮಿಷನರ್ ಆಗಿ ನೇಮಕ ಮಾಡಲಾಗಿದೆ.
ಬೆಂಗಳೂರು ಪೂರ್ವ ಡಿಸಿಪಿ ಆಗಿದ್ದ ಭೀಮಾಶಂಕರ ಗುಳೇದ್ ಬೆಳಗಾವಿ ಎಸ್ಪಿ, ಬೆಂಗಳೂರು ಸಿಟಿ ಕ್ರೈಮ್ ಜಂಟಿ ಕಮಿಷನರ್ ಆಗಿದ್ದ ಡಿಐಜಿ ದರ್ಜೆಯ ಅಧಿಕಾರಿ ಡಾ.ಎಸ್. ಡಿ ಶರಣಪ್ಪ ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿ ಡಿಐಜಿಪಿ ಆಗಿ ವರ್ಗ ಮಾಡಲಾಗಿದೆ. ಮಂಗಳೂರು ಕಮಿಷನರ್ ಕುಲದೀಪ್ ಜೈನ್, ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಳಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆಗೊಳಿಸಲಾಗಿದೆ. ಉಡುಪಿ ಎಸ್ಪಿ ಆಗಿ ಕಲಬುರಗಿಯಲ್ಲಿ ಪೊಲೀಸ್ ಅಕಾಡೆಮಿಯಲ್ಲಿದ್ದ ಅರುಣ್ ಕೆ. ಅವರನ್ನು ನೇಮಕ ಮಾಡಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಸ್ಥಳ ಮತ್ತು ಹುದ್ದೆ ನಿಯೋಜನೆ ಇಂತಿದೆ.

35 IPS police officers transferred in Karnataka by Congress Government including Mangalore and Udupi. Many have been transferred without any post keeping it hold. Mangalore Commissioner Kuldeep Jain transferred within 5 months of posting.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm