ಬ್ರೇಕಿಂಗ್ ನ್ಯೂಸ್
06-09-23 07:36 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ 06: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಕಣಿವೆ ಕ್ರಾಸ್ ಬಳಿ ನಡೆದಿದೆ.
ನಿರಂಜನ್ (42) ಚೆನ್ನಮ್ಮ (67) ಕಾರು ಅಪಘಾತದಲ್ಲಿ ಸಾವನ್ನಪ್ಪಿದವರಾಗಿದ್ದು, ಗಂಭೀರ ಗಾಯಗೊಂಡ ಮಹಿಳೆ ರತ್ನಮ್ಮ ಎಂಬುವವರವನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕ್ಕಮಗಳೂರಿನಿಂದ ಕಡೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಇನ್ನು ಮೃತರು ಚಿಕ್ಕಮಗಳೂರಿನ ವಿಜಯಪುರ ಬಡಾವಣೆ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಕಾರು ಅಪಘಾತದಲ್ಲಿ ಮೃತರಾದ ನಿರಂಜನ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
Two killed on spot after car rams divider at Chikmagaluru.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm