ಬ್ರೇಕಿಂಗ್ ನ್ಯೂಸ್
14-09-23 07:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.14: ಮುಂಗಾರು ಮಳೆ ಕೈಕೊಟ್ಟಿರುವುದರಿಂದ ರಾಜ್ಯ ಸರಕಾರ ಕಡೆಗೂ 31 ಜಿಲ್ಲೆಗಳ ಒಟ್ಟು 236 ತಾಲೂಕುಗಳಲ್ಲಿ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಈ ಪೈಕಿ 161 ತಾಲೂಕು ತೀವ್ರ ಬರಪೀಡಿತ ಹಾಗೂ 34 ತಾಲೂಕು ಸಾಧಾರಣ ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ.
ತುಮಕೂರು, ಮೈಸೂರು, ವಿಜಯಪುರ, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಮಂಡ್ಯ ಜಿಲ್ಲೆಯ ಬಹುತೇಕ ತಾಲೂಕುಗಳನ್ನು ತೀವ್ರ ಬರ ಪೀಡಿತ ಎಂದು ಪಟ್ಟಿ ಮಾಡಲಾಗಿದೆ. ಈ ಪಟ್ಟಿಯಲ್ಲಿ ಮಲೆನಾಡು ಭಾಗದ ಹಾಸನ ಜಿಲ್ಲೆಯ ಅರಕಲಗೂಡು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊಸನಗರ, ಸಾಗರ, ಶಿಕಾರಿಪುರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ, ಚಿಕ್ಕಮಗಳೂರು ಜಿಲ್ಲೆಯ ಕಡೂರು, ಅಜ್ಜಂಪುರ, ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ಕುಶಾಲನಗರ, ಉಡುಪಿ ಜಿಲ್ಲೆಯ ಕಾರ್ಕಳ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಮುಂಡಗೋಡ, ಶಿರಸಿ, ಯಲ್ಲಾಪುರ ತಾಲೂಕುಗಳನ್ನು ಸೇರಿಸಲಾಗಿದೆ.
ಮಳೆಯಿಲ್ಲದೆ ಬೆಳೆ ಹಾನಿಯಾಗಿರುವುದನ್ನು ಅನುಸರಿಸಿ ಈ ಪಟ್ಟಿ ತಯಾರಿಸಲಾಗಿದೆ. ಸಾಧಾರಣ ಬರ ಪೀಡಿತ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಮೂಡುಬಿದ್ರೆ ತಾಲೂಕು ಇದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ, ಹಾಸನ ಜಿಲ್ಲೆಯ ಬೇಲೂರು, ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ ಇದೆ.
The Karnataka government has declared 161 taluks in the state as severely drought-hit, with an additional 34 taluks facing moderate drought conditions. Out of the 236 taluks in Karnataka, 195 are currently grappling with drought situations. This declaration will remain in effect for the next six months or until further notice.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm