ಬ್ರೇಕಿಂಗ್ ನ್ಯೂಸ್
19-09-23 05:01 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.19: ಹುಕ್ಕಾ ಬಾರ್‌ನಿಂದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಆಗುತ್ತಿದೆ. ಹುಕ್ಕಾಬಾರ್‌ಗೆ ಅವಕಾಶ ಕೊಡಬಾರದು ಅಂತ ಚಿಂತನೆ ಮಾಡಿದ್ದೇವೆ. ಅದಕ್ಕೆ ಕಾನೂನು ತರಲು ಸಭೆಯಲ್ಲಿ ಚರ್ಚೆ ಆಗಿದೆ. ಹುಕ್ಕಾಬಾರ್ ನಿಯಂತ್ರಣ ಮಾಡಲು ಸಾಧ್ಯ ಆಗುತ್ತಿಲ್ಲ. ಅದಕ್ಕೆ ನಾವು ಕಂಟ್ರೋಲ್ ಮಾಡಲು ಮುಂದಾಗಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಿಸುವ ಸಂಬಂಧ ಆರೋಗ್ಯ ಇಲಾಖೆ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ನಾಗೇಂದ್ರ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಲಾಗಿದೆ.

ಹುಕ್ಕಾ ಬಾರ್ ಅನ್ನು ಕಾನೂನು ವ್ಯಾಪ್ತಿಯಲ್ಲಿ ನಿಯಂತ್ರಣ ಮಾಡಲು ಮುಂದಾಗಿದ್ದೇವೆ. ತಂಬಾಕು ನಿಷೇಧ ವಲಯವನ್ನು ವಿಸ್ತರಣೆ ಮಾಡಲಿದ್ದು ದೇವಸ್ಥಾನ, ಚರ್ಚ್, ಮಸೀದಿ, ಆಸ್ಪತ್ರೆ ಸುತ್ತ ತಂಬಾಕು ವಸ್ತು ಮಾರಾಟ ನಿಷೇಧ ಮಾಡಲಿದ್ದೇವೆ. ತಂಬಾಕು ಉತ್ಪನ್ನಗಳನ್ನು ಈಗ 18 ವರ್ಷ ಮೇಲ್ಪಟ್ಟವರು ಖರೀದಿ ಮಾಡಲು ಅವಕಾಶ ಇದೆ. ಅದನ್ನು 21 ವರ್ಷಕ್ಕೆ ಏರಿಸಲು ಚಿಂತನೆ ಮಾಡಿದ್ದೇವೆ. ನಾವು ಇದಕ್ಕಾಗಿ ಕಾನೂನು ಮಾಡಬೇಕಾಗುತ್ತದೆ. ಬೇರೆ ಬೇರೆ ಇಲಾಖೆಯ ಸಹಭಾಗಿತ್ವದಲ್ಲಿ ಇದನ್ನು ಮಾಡಬೇಕಾಗುತ್ತದೆ. ತಂಬಾಕು ಸೇವನೆ ದುಷ್ಪರಿಣಾಮಗಳ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆಯಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
Students are being affected by hookah bars. We have decided not to allow hookah bars. It was discussed in the meeting to bring a law for it. It is not possible to control the hookah bar. Health Minister Dinesh Gundu Rao said, "We are trying to control it.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm