ಬ್ರೇಕಿಂಗ್ ನ್ಯೂಸ್
01-10-23 03:09 pm HK News Desk ಕರ್ನಾಟಕ
ಮೈಸೂರು, ಅ.01: ಒಂದೇ ಕುಟುಂಬದ ಮೂವರು ನೀರು ಪಾಲಾದ ದಾರುಣ ಘಟನೆಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಪ್ಪ ಮಹಮ್ಮದ್ ಕಪೀಲ್ (42), ಅಮ್ಮ ಶಾವರ ಭಾನು (35), ಪುತ್ರಿ ಶಾಹೀರಾ ಭಾನು (20) ಮೃತ ದುರ್ದೈವಿಗಳು. ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋಗಿ ಅಪ್ಪ, ಅಮ್ಮನೂ ಸಾವನ್ನಪ್ಪಿದ್ದಾರೆ.
ಅಜ್ಜಿಯ ತಿಥಿ ಕಾರ್ಯ ಮುಗಿಸಿ ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋದಾಗ ಈ ಘಟನೆ ನಡೆದಿದೆ.
ಪುತ್ರಿ ಶಾಹೀರಾ ಭಾನು ಮೊದಲಿಗೆ ಕಾಲು ಜಾರಿ ಬಿದಿದ್ದು, ರಕ್ಷಣೆಗೆ ಹೋದ ಅಪ್ಪ, ಅಮ್ಮ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ, ಮೂವರ ಮೃತ ದೇಹ ಹೊರಕ್ಕೆ ತೆಗೆದಿದ್ದಾರೆ.
Mysuru family of three drown in canal including 20 year old daughter.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm