ಬ್ರೇಕಿಂಗ್ ನ್ಯೂಸ್
01-10-23 06:56 pm Bangalore Correspondent ಕರ್ನಾಟಕ
ಬೆಂಗಳೂರು, ಅ 01: ಕೆಲವು ದಿನಗಳ ಹಿಂದಷ್ಟೇ ವರ್ಗಾವಣೆಗೊಂಡಿದ್ದ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶದಲ್ಲಿ ಬದಲಾವಣೆ ಮಾಡಲಾಗಿದೆ. ಹೊಸ ಹುದ್ದೆಗೆ ಅವರನ್ನು ನಿಯೋಜನೆ ಮಾಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಕುರಿತು ಪರಿಷ್ಕೃತ ಆದೇಶ ಹೊರಡಿಸಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಅವರನ್ನು ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ ಮಾಡಲಾಗಿದೆ.
ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಈ ಆದೇಶವನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಸರ್ಕಾರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಐಪಿಎಸ್ ಅಧಿಕಾರಿ ಡಿ. ಆರ್. ಸಿರಿ ಗೌರಿ ಅವರನ್ನು ವರ್ಗಾವಣೆ ಮಾಡಿದೆ. ಆ ಜಾಗಕ್ಕೆ ರವಿ ಡಿ. ಚನ್ನಣ್ಣನವರ್ ನೇಮಕಗೊಂಡಿದ್ದಾರೆ.
ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು e-DPAR 162 SPS 2023, Date 8/6/2023ರ ಆದೇಶದಲ್ಲಿ ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಶನಿವಾರ ಈ ಆದೇಶವನ್ನು ಪರಿಷ್ಕರಣೆ ಮಾಡಲಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಡಿಐಜಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಆಗಿ ನೇಮಕ ಮಾಡಲಾಗಿದೆ. ಆದ್ದರಿಂದ ಕೆಲವೇ ದಿನಗಳಲ್ಲಿ ರವಿ ಡಿ. ಚನ್ನಣ್ಣನವರ್ ಎರಡು ಬಾರಿ ವರ್ಗಾವಣೆಗೊಂಡಿದ್ದಾರೆ.
IPS Ravi D. Channannavar transferred DIG of fire and safety Karnataka.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm