ಬ್ರೇಕಿಂಗ್ ನ್ಯೂಸ್
05-10-23 11:25 am HK News Desk ಕರ್ನಾಟಕ
ಶಿವಮೊಗ್ಗ, ಅ.5: ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರ ನಿವಾಸದ ಮೇಲೆ ಇಡಿ ದಾಳಿ ನಡೆಸಲಾಗಿದೆ.
ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿರುವ ಮಂಜುನಾಥ್ ಅವರ ಮೂರು ನಿವಾಸಗಳ ಮನೆಗಳ ಮೇಲೆ ಇಡಿ ದಾಳಿ ಮಾಡಿದ್ದು, ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ನಿವಾಸ, ತೀರ್ಥಹಳ್ಳಿಯ ಕಲ್ಲುಕೊಪ್ಪ ನಿವಾಸದ ಮೇಲೆ ಹಾಗೂ ಶಿವಮೊಗ್ಗದ ಶರಾವತಿ ನಗರದಲ್ಲಿರುವ ನಿವಾಸದ ಮೇಲೂ ದಾಳಿ ಮಾಡಿದ್ದರೆನ್ನಲಾಗಿದೆ.
ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು ಸುತ್ತುವರೆದಿದ್ದಾರೆ. ಸರ್ಕಾರಿ ಕಾರುಗಳಲ್ಲಿ ಬಂದಿರುವ ಅಧಿಕಾರಿಗಳ ತಂಡ ಮಂಜುನಾಥ್ ಅವರ ನಿವಾಸಗಳಲ್ಲಿ ಮಹತ್ವದ ದಾಖಲೆಗಳ ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಉಳಿದಂತೆ ತಾಲೂಕಿನ ಹಣಗೆರೆಕಟ್ಟೆ ಸಮೀಪದ ಕರಕುಚ್ಚಿ, ಶಿವಮೊಗ್ಗದ ಶಾಂತಿನಗರ, ಸೇರಿ ಹಲವು ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
5 ಕ್ಕೂ ಹೆಚ್ಚು ವಾಹನಗಳಲ್ಲಿ 15ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಿದ್ದು, ಪ್ರತ್ಯೇಕ ಫೋರ್ಸ್ ನೊಂದಿಗೆ ಇಡಿ ತಂಡ ಬಂದಿದೆ. ಡಿಸಿಸಿ ಬ್ಯಾಂಕ್ ನಕಲಿ ಬಂಗಾರದ ಹಗರಣ ತನಿಖೆ ಸಂಬಂಧ ಇಡಿ ದಾಳಿ ನಡೆಸಿರುವ ಸಾಧ್ಯತೆ ಇದ್ದು, ಕೆಲ ತಿಂಗಳ ಹಿಂದೆಯೇ ಈ ಸಂಬಂಧ ಡಿಸಿಸಿ ಬ್ಯಾಂಕ್ ನಿಂದ ಮಾಹಿತಿ ಕೇಳಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
Shivamogga ED raids DCC Bank Chairman RM Manjunath Gowda house and office. The Enforcement Directorate (ED) on Thursday raided the residence of Congress leader RM Manjunath Gowda. ED sleuths arrived at Gowda’s residence at Sharavathinagar in Shivamogga’s Thirthahalli but found that it was locked.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm