ಬ್ರೇಕಿಂಗ್ ನ್ಯೂಸ್
09-10-23 09:57 pm HK News Desk ಕರ್ನಾಟಕ
ವಿಜಯನಗರ, ಅ.9: ಮೈನಿಂಗ್ ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.
ಲಾರಿ ಆಕ್ಸಲ್ ಕಟ್ ಆಗಿ ಈ ಅಪಘಾತ ಸಂಭವಿಸಿದ್ದು, ಮರಿಯಮ್ಮನಹಳ್ಳಿಯಿಂದ ಹೊಸಪೇಟೆ ಕಡೆಗೆ ಬರುತ್ತಿದ್ದ ಕ್ರೂಸರ್ಗೆ ಡಿಕ್ಕಿಯಾಗಿದೆ. ಇದರಿಂದ ಕ್ರೂಸರ್ ನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹೊಸಪೇಟರ ಪೊಲೀಸರು ದೌಡಾಯಿಸಿ ಮೃತರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಕ್ರೂಸರ್‌ನಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಗಾಯಾಳುಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದವರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ರೂಸರ್ನಲ್ಲಿದ್ದವರು ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿ ಬಸವೇಶ್ವರ ದೇವಸ್ಥಾನಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ.
At least seven persons were killed and three others critically injured following the collision of a truck and a passenger vehicle in Karnataka’s Vijayanagar district on Monday, police said. The incident took place in the limits of Mariyammanahalli police station on the outskirts of Hospet town.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm