ಬ್ರೇಕಿಂಗ್ ನ್ಯೂಸ್
11-10-23 06:31 pm HK News Desk ಕರ್ನಾಟಕ
ತುಮಕೂರು, ಅ.11: ಹಿರಿಯೂರು ಕ್ಷೇತ್ರದ ಮಾಜಿ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಡಿ.ಟಿ.ಶ್ರೀನಿವಾಸ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು ಅಧಿಕೃತವಾಗಿ ಕಾಂಗ್ರೆಸ್ ಸೇರುವುದನ್ನು ತಿಳಿಸಿದ್ದಾರೆ. ಅಲ್ಲದೆ, ಶಿಕ್ಷಕರ ಕ್ಷೇತ್ರದಿಂದ ಪತಿ ಡಿ.ಟಿ.ಶ್ರೀನಿವಾಸ್ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಿದ್ದಾರೆ.
ನಿನ್ನೆ ಹಿರಿಯೂರಲ್ಲಿ ಒಂದು ಸಭೆ ಮಾಡಿದ್ದೆವು. ಅದೇ ರೀತಿ ಇವತ್ತು ತುಮಕೂರಲ್ಲಿ ಸಭೆ ಮಾಡಿದ್ದೇವೆ. ಪತಿ ಶ್ರೀನಿವಾಸ್ ಕಾಂಗ್ರೆಸ್ ಪಾರ್ಟಿಯಿಂದ ಸ್ಪರ್ಧೆ ಮಾಡ್ತಾರೆ. ಅ.20ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಾರ್ಟಿ ಸೇರ್ಪಡೆ ಆಗ್ತೇವೆ ಎಂದು ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದಾರೆ. ನಮ್ಮಿಬ್ಬರ ಜೊತೆಯಲ್ಲಿ 8 ಜನ ನಗರಸಭಾ ಸದಸ್ಯರು, ಮಾಜಿ ಜಿಪಂ, ತಾಪಂ ಸದಸ್ಯರು, ಪ್ರವರ್ಗ 1 ಒಕ್ಕೂಟದ ಎಲ್ಲಾ ಜಿಲ್ಲಾ ಘಟಕದ ಅಧ್ಯಕ್ಷರುಗಳು ಹೀಗೆ ಒಟ್ಟು 200ಕ್ಕೂ ಹೆಚ್ಚು ಜನ ಕಾಂಗ್ರೆಸ್ ಸೇರ್ಪಡೆ ಆಗುತ್ತೇವೆ ಎಂದಿದ್ದಾರೆ.
ಡಿಕೆಶಿ ಗಾಳಕ್ಕೆ ಬಿದ್ದ ಮಾಜಿ ಶಾಸಕಿ
ಒಂದು ದಿನದ ಹಿಂದಷ್ಟೇ ಡಿಕೆಶಿ ಅವರು, ಪೂರ್ಣಿಮಾ ಶ್ರೀನಿವಾಸ್ ದಂಪತಿ ಕಾಂಗ್ರೆಸ್ ಸೇರುತ್ತಾರೆ ಎಂದಿದ್ದರು. ವಾರದ ಹಿಂದೆ ಡಿಕೆಶಿ, ಪೂರ್ಣಿಮಾ ಶ್ರೀನಿವಾಸ್ ಮನೆಗೆ ತೆರಳಿದ್ದು ಕಾಂಗ್ರೆಸ್ ಸೇರುವ ವದಂತಿ ಹರಡಿತ್ತು. ಈ ಬಗ್ಗೆ ಕೇಳಿದ ಪ್ರಶ್ನೆಗೆ, ಚುನಾವಣೆಗೂ ಮುನ್ನವೇ ಡಿಕೆ ಶಿವಕುಮಾರ್ ಮಾತನಾಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಸ್ಥಾನ ಕೊಡ್ತೀವಿ ಅಂದಿದ್ದರು. ಸೋತ ಬಳಿಕವೂ ಪಕ್ಷಕ್ಕೆ ಕರೆದಿದ್ದರು ಎಂದು ಹೇಳಿದರು.
ಬಿಜೆಪಿಯಲ್ಲಿ ನಮ್ಮ ಸಮುದಾಯಕ್ಕೆ ಮಹತ್ವ ನೀಡಲಿಲ್ಲ. ನಾವು 25 ಲಕ್ಷ ಜನ ಇದ್ದೇವೆ. ಸಮುದಾಯದ ಬೇಡಿಕೆಗಳಿಗೆ ಮನ್ನಣೆ ಕೊಡಲಿಲ್ಲ. ಹಾಗಾಗಿ ಪಕ್ಷಕ್ಕೆ ತೊರೆಯಬೇಕಾಯ್ತು ಎಂದು ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
Former BJP MLA Poornima Srinivas, who is set to join the Congress, claimed on Wednesday that the J P Nadda-led party failed to fulfil the promises made to the Golla cowherd community to which she belongs, prompting her to opt for a change.She also claimed that the Congress has decided to give the MLC ticket to her husband D T Srinivas from Teachers Constituency.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm