ಬ್ರೇಕಿಂಗ್ ನ್ಯೂಸ್
14-10-23 01:36 pm HK News Desk ಕರ್ನಾಟಕ
ಮೈಸೂರು, ಅ.14: ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ, ಮೈಸೂರಿನ ನಿವಾಸಿ, ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಅರಮನೆ ಆವರಣದಲ್ಲಿ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ನೀಡಲು ಅಧಿಕಾರಿಗಳು ಅವರಿಂದ ಕಮೀಷನ್ ಕೇಳಿರುವ ಆರೋಪ ಕೇಳಿ ಬಂದಿದೆ.
91 ವರ್ಷ ವಯಸ್ಸಿನ ಸರೋದ್ ಮಾಂತ್ರಿಕ ಪಂಡಿತ್ ರಾಜೀವ್ ತಾರಾನಾಥ್ ಅವರೇ ಈ ಆರೋಪ ಮಾಡಿದ್ದಾರೆ.
ದಸರಾ ಉತ್ಸವದಲ್ಲಿ ತಮಗೆ ನೀಡುವ ಸಂಭಾವನೆಯಲ್ಲಿ ಮೂರು ಲಕ್ಷ ರೂಪಾಯಿ ಕಮೀಷನ್ ಕೇಳಲಾಯಿತು. ಹೀಗೆ ಕಮೀಷನ್ ಕೇಳಿದವರಿಗೆ ಛೀಮಾರಿ ಹಾಕಿದ್ದೇನೆ. ಕಾರ್ಯಕ್ರಮ ನೀಡದಿದ್ದರೂ ಪರವಾಗಿಲ್ಲ. ಇಂತಹ ಕಮೀಷನ್ ವ್ಯವಹಾರವನ್ನು ಪ್ರೋತ್ಸಾಹಿಸುವುದಿಲ್ಲ ಎಂದು ಪಂಡಿತ್ ರಾಜೀವ್ ತಾರಾನಾಥ್ ಅವರು ಹೇಳಿದ್ದಾರೆ.
ಈ ಘಟನೆ ನಂತರ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಈ ಬಾರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವಕಾಶ ಕಲ್ಪಿಸಿಲ್ಲ.
Minister for Social Welfare H.C, Mahadevappa, who is also the Minister in charge of Mysuru district, said a probe will be conducted into the alleged demand for commission from the honorarium to be paid to sarod maestro Rajiv Taranath for his recital at Dasara programme.
13-02-25 07:28 pm
HK News Desk
ಜನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತ ಸುಕ್ರಜ್ಜಿ...
13-02-25 05:05 pm
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬದಲಾವಣೆ ಸುಳಿವು ಕೊಟ...
12-02-25 12:55 pm
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
13-02-25 02:45 pm
HK News Desk
Maha Kumbh, Jabalpur Accident: ಪ್ರಯಾಗ್ರಾಜ್ನ...
11-02-25 04:19 pm
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
13-02-25 09:40 pm
Mangalore Correspondent
Mangalore Ullal Police, Inspector Balakrishna...
13-02-25 09:17 pm
Income tax Raid, Swastik Trading company, Man...
13-02-25 10:08 am
Bomb Threat, School, Mangalore: ಮಂಗಳೂರಿನಲ್ಲಿ...
12-02-25 10:58 pm
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
13-02-25 10:20 pm
Mangalore Correspondent
Mangalore Robbery, Kolya: ನೋಡ ನೋಡುತ್ತಲೇ ಅಂಚೆ...
13-02-25 10:14 pm
Fake HPCL oil racket, Belagavi, Vijayapura: ಎ...
13-02-25 05:54 pm
Mangalore, Sieal Residency Bar Valachil, Crim...
12-02-25 10:28 pm
Honor killing Bangalore, Daughter killed, Cri...
12-02-25 06:23 pm