ಬ್ರೇಕಿಂಗ್ ನ್ಯೂಸ್
25-10-23 10:57 pm HK News Desk ಕರ್ನಾಟಕ
ವಿಜಯಪುರ, ಅ.25: ದೇವಿಯ ಮೂರ್ತಿಯನ್ನು ನಗ್ನ ರೀತಿಯಲ್ಲಿ ಕೂರಿಸಿ, ಅಲ್ಲಿಯೇ ಮಲ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದಲ್ಲದೆ, ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಘಟನೆ ಇಂಡಿ ತಾಲೂಕಿನ ಹಿರೇಬೇವನೂರ ಗ್ರಾಮದಲ್ಲಿ ನಡೆದಿದೆ.
ಕೃತ್ಯ ಎಸಗಿದ ಆರೋಪಿಯನ್ನು ಶೌಕತಾಲಿ ನೈನಸಾಬ ಮಕಾಂದಾರ ಎಂದು ಗುರುತಿಸಿದ್ದು ಯುವಕನನ್ನು ಇಂಡಿ ಪೊಲೀಸರು ಬಂಧಿಸಿದ್ದಾರೆ. ಗೂಂಡಾ ಕಾಯ್ದೆ ಅಡಿ ಯುವಕನ ಮೇಲೆ ಪ್ರಕರಣ ದಾಖಲಿಸಬೇಕು. ಇಂತಹ ನೀಚ ಕೆಲಸ ಮಾಡಲು ಯಾರು ಪ್ರೇರೇಪಿಸಿದ್ದಾರೆ? ಈ ಕುರಿತು ತನಿಖೆ ನಡೆಸಬೇಕು. ಇಂತಹ ಧರ್ಮ ವಿರೋಧಿ ಕೆಲಸ ಮಾಡುವವರಿಗೆ ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟಿಸಿ ವ್ಯಾಪಕ ಆಕ್ರೋಶ ಹೊರ ಹಾಕಿದ್ದಾರೆ.
ವಿಶ್ವ ಹಿಂದೂ ಪರಿಷತ್, ಬಜರಂಗದಳದ ಜಿಲ್ಲಾ ಪ್ರಮುಖರು ಕ್ರಮಕ್ಕೆ ಆಗ್ರಹಿಸಿ ತಹಸೀಲ್ದಾರ್ ಗೆ ಮನವಿ ಸಲ್ಲಿಸಿದ್ದಾರೆ.
In a shocking incident, an idol of Goddess Devi was made to sit naked, urinated there and incited religious sentiments at Hirebevanur village in Indi taluk.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm