ಬ್ರೇಕಿಂಗ್ ನ್ಯೂಸ್
28-10-23 01:49 pm Bangalore Correspondent ಕರ್ನಾಟಕ
ಬೆಂಗಳೂರು, ಅ 28: ಬಿಗ್ ಬಾಸ್ ಕನ್ನಡ ಸೀಸನ್ 10’ ಮೂರನೇ ವಾರ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಮಧ್ಯೆ ಹಲವು ಬೆಳವಣಿಗೆಗಳು ಮನೆಯಲ್ಲಿ ನಡೆದಿವೆ. ಹುಲಿ ಉಗುರು ಹೊಂದಿರುವ ಪ್ರಕಣದಲ್ಲಿ ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅವರು ಔಟ್ ಆಗಿದ್ದರು. ಅವರು ಮತ್ತೆ ಬರುತ್ತಾರೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಅವರು ದೊಡ್ಮನೆಗೆ ಇಂದು ಎಂಟ್ರಿ ಕೊಡಲಿದ್ದಾರೆ. ಈ ಮೂಲಕ ವೀಕೆಂಡ್ ಎಪಿಸೋಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಬಿಗ್ ಬಾಸ್’ ಮನೆ ಒಳಗೆ ಹೋಗುವಾಗ ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಚೈನ್ ಧರಿಸಿದ್ದರು. ಅವರ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ವನ್ಯಜೀವಿಗಳ ಅಂಗಾಂಗವನ್ನು ಇಟ್ಟುಕೊಳ್ಳುವಂತಿಲ್ಲ. ಹಾಗೊಮ್ಮೆ ಇಟ್ಟುಕೊಂಡರೆ ಅದು ಕಾನೂನಿಗೆ ವಿರುದ್ಧವಾದುದು. ಈ ಕಾರಣದಿಂದಲೇ ಸಂತೋಷ್ ಅವರನ್ನು ಬಂಧಿಸಲಾಗಿತ್ತು. ಅಕ್ಟೋಬರ್ 27ರಂದು ಅವರಿಗೆ ಜಾಮೀನು ಸಿಕ್ಕಿದೆ.
ಕೋರ್ಟ್ ಜಾಮೀನು ನೀಡುವಾಗ ಹೆಚ್ಚಿನ ಷರತ್ತನ್ನು ಹಾಕಿಲ್ಲ. ಹೀಗಾಗಿ ಅವರು ಬಿಗ್ ಬಾಸ್ಗೆ ಮರಳಲು ಅವಕಾಶ ಇತ್ತು. ಈ ಕಾರಣದಿಂದಲೇ ಸಂತೋಷ್ ಅವರು ಬಿಗ್ ಬಾಸ್ಗೆ ರೀ ಎಂಟ್ರಿ ಪಡೆಯಲಿದ್ದಾರೆ. ಈಗಾಗಲೇ ಅವರ ಹೆಸರು, ಫೋಟೋ ವಾಹಿನಿಗಳಲ್ಲಿ ಬಂದು ಸಾಕಷ್ಟು ಸುದ್ದಿ ಆಗಿದ್ದಾರೆ. ಒಂದೊಮ್ಮೆ ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟರೆ ವೀಕ್ಷಕರ ವರ್ಗ ಹೆಚ್ಚಲಿದೆ.
Tiger claw, Varthur Santosh re entry at Big Boss Kannada house after release from Jail on bail. He has already joined the big boss house.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm