ಬ್ರೇಕಿಂಗ್ ನ್ಯೂಸ್
14-11-23 10:51 pm HK News Desk ಕರ್ನಾಟಕ
ಕಾರವಾರ, ನ.14: ದೀಪಾವಳಿ ಸಂಭ್ರಮದ ನಡುವೆ ಒಂದೇ ಮನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪುತ್ರನ ಸಾವಿನ ನೋವಿನಲ್ಲಿ ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಸಿ ತಾಲೂಕಿನ ತಾರಗೋಡು ಬೆಳಲೆ ಗ್ರಾಮದಲ್ಲಿ ನಡೆದಿದೆ.
ಅನಾರೋಗ್ಯದ ಹಿನ್ನೆಲೆ ಉದಯ ಬಾಲಚಂದ್ರ ಹೆಗಡೆ (22) ಎಂಬ ಯುವಕ ಮನೆಯಲ್ಲೇ ಮೃತಪಟ್ಟಿದ್ದರು. ಪುತ್ರನ ಮೃತದೇಹದ ಪಕ್ಕದಲ್ಲೇ ಕುಳಿತು ಕಣ್ಣೀರು ಹಾಕುತ್ತಿದ್ದ ಆತನ ತಾಯಿ ಹಾಗೂ ಸಹೋದರಿ ಬಳಿಕ ತಾವು ಕೂಡ ಸಾವಿಗೆ ಶರಣಾಗಿದ್ದಾರೆ. ತಾಯಿ ನರ್ಮದಾ ಬಾಲಚಂದ್ರ ಹೆಗಡೆ (50) ಹಾಗೂ ಸಹೋದರಿ ದಿವ್ಯಾ ಬಾಲಚಂದ್ರ ಹೆಗಡೆ (25) ಆತ್ಮಹತ್ಯೆ ಮಾಡಿಕೊಂಡವರು.
ಕೊರೊನಾ ಸಂದರ್ಭದಲ್ಲಿ ಆನಾರೋಗ್ಯ ಕಾಡಿದ್ದರಿಂದ ಊರಿಗೆ ಹಿಂತಿರುಗಿದ್ದ ಉದಯ ಬಾಲಚಂದ್ರ ಹೆಗಡೆ ಮನೆಯಲ್ಲಿದ್ದಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮಗನ ಚಿಕಿತ್ಸೆಗಾಗಿ ಆಸ್ಪತ್ರೆ- ಮನೆ ಅಂತ ಅಲೆದಾಡುತ್ತಿದ್ದರು. ಅನಾರೋಗ್ಯ ತೀವ್ರಗೊಂಡ ಹಿನ್ನೆಲೆ ಮಂಗಳವಾರ ಬೆಳಗ್ಗೆ ಮಗ ಸಾವಿಗೀಡಾಗಿದ್ದ. ಮನೆ ಮಗನ ಸಾವಿನ ನೋವಿನಿಂದ ತಾಯಿ ಹಾಗೂ ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Three persons were found dead in a house in Karwar amid Diwali celebrations. A mother and her sister committed suicide at Taragodu Bele village in Sirsi taluk.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm