ಬ್ರೇಕಿಂಗ್ ನ್ಯೂಸ್
20-11-23 10:34 pm Bangalore Correspondent ಕರ್ನಾಟಕ
ಬೆಂಗಳೂರು, ನ.20: 14 ತಿಂಗಳ ಜೈಲು ವಾಸದ ಬಳಿಕ ವಾರದ ಹಿಂದೆ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಸೋಮವಾರ ಪೊಲೀಸರು ಮತ್ತೆ ಬಂಧಿಸಿದ್ದರು. ಆದರೆ ಬಂಧನದ ಬೆನ್ನಲ್ಲೇ ಸ್ಥಳೀಯ ಕೋರ್ಟ್ ನೀಡಿದ್ದ ಬಂಧನ ವಾರಂಟ್ಗೆ ಹೈಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಜಿಲ್ಲಾ ನ್ಯಾಯಾಲಯ ನೀಡಿರುವ ಆದೇಶಕ್ಕೆ ತಡೆ ಹಾಕಿದ್ದಾರೆ. ಮುರುಘಾಶ್ರೀಗಳನ್ನು ಬಂಧಿಸಿರುವುದು ಅನ್ಯಾಯವಾಗಿದ್ದು, ಆದೇಶ ಉಲ್ಲಂಘಿಸಿ ಚಿತ್ರದುರ್ಗಕ್ಕೆ ಕರೆತಂದಿರುವುದು ತಪ್ಪಾಗಿದೆ ಎಂದು ಅಭಿಪ್ರಾಯ ಪಟ್ಟಿದೆ.

ದಾವಣಗೆರೆ ದೊಡ್ಡಪೇಟೆಯಲ್ಲಿನ ವಿರಕ್ತ ಮಠದಲ್ಲಿದ್ದ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಸೋಮವಾರ ಮಧ್ಯಾಹ್ನ ಬಂಧಿಸಿದ್ದರು. ಅವರ ವಿರುದ್ಧ ದಾಖಲಾದ ಎರಡನೇ ಪೋಕ್ಸೋ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿತ್ತು. ಅಲ್ಲದೆ, ಬಂಧನ ಬಳಿಕ ಮುರುಘಾ ಶರಣರಿಗೆ ಡಿಸೆಂಬರ್ 2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿತ್ತು.
In relief to Lingayat seer Shivamurthy Murugha Sharanaru, Karnataka High Court on Monday stayed an arrest warrant against him that was issued by a district court after he was released on bail in a sexual assault case last week.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
29-09-26 08:11 pm
HK News Staffer
ಸೌಜನ್ಯಾ ಮರು ತನಿಖೆಯೂ, ತಮಿಳುನಾಡಿನಲ್ಲಿ ಗ್ರಾನೈಟ್...
26-09-26 07:01 pm
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
29-09-26 01:25 pm
HK News Staffer
ಬಿ.ಸಿ.ರೋಡ್ ಸಭೆಯಲ್ಲಿ ಕರಾವಳಿ ಶಾಸಕರು, ಸಂಸದರ ಬಗ್ಗ...
29-09-26 11:41 am
ಕಂಬಳ ಲೋಕದ ದಿಗ್ಗಜ ‘ನಂದಳಿಕೆ ಪಾಂಡು’ ಇನ್ನಿಲ್ಲ: 20...
29-09-26 10:45 am
ದೇಶದಲ್ಲಿ 13 ಕೋಟಿ ಮತ ಡಿಲೀಟ್ ಆಗಿದ್ದು ಹೇಗೆ ? ಆಳು...
28-09-26 11:08 pm
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕರಾವಳಿಗೇನು ಕೊಟ್ಟಿ...
28-09-26 09:33 pm
29-09-26 09:26 pm
HK News Staffer
Mangalore Accident: ನ್ಯಾಯಾಧೀಶರ ಕಾರಿಗೆ ಗೂಡ್ಸ್...
29-09-26 08:14 pm
ಶಿವಂ ಅಸೋಸಿಯೇಟ್ಸ್ ದೋಖಾ ; ವರ್ಷಕ್ಕೆ 36 ಪರ್ಸೆಂಟ್...
29-09-26 03:48 pm
ಕರಂಗಲ್ಪಾಡಿಯಲ್ಲಿ ಅಪಘಾತ ; ನ್ಯಾಯಾಧೀಶರಿದ್ದ ಕಾರಿಗೆ...
29-09-26 01:22 pm
ಪತಿಯನ್ನು ಬಿಟ್ಟು ಪ್ರತ್ಯೇಕ ವಾಸ ; ಮಾಂಸದಂಗಡಿ ಮಾಲೀ...
29-09-26 09:20 am