ಬ್ರೇಕಿಂಗ್ ನ್ಯೂಸ್
15-11-20 11:01 am Headline Karnataka News Network ಕರ್ನಾಟಕ
ತುಮಕೂರು, ನ.15: ನಗರದ ಬಿ.ಎಚ್. ರಸ್ತೆಯಲ್ಲಿರುವ ಹೋಂಡಾ ಕಂಪೆನಿಯ ಶೋ ರೂಂನಲ್ಲಿ ಶನಿವಾರ ರಾತ್ರಿ ಸಂಭವಿಸಿದ ಬೆಂಕಿ ದುರಂತದಲ್ಲಿ 25ಕ್ಕೂ ಅಧಿಕ ಬೈಕ್ ಗಳು ಸುಟ್ಟು ಕರಕಲಾಗಿವೆ. ಕಳೆದ ರಾತ್ರಿ 1:30ರ ಸುಮಾರಿಗೆ ಈ ಬೆಂಕಿ ಅನಾಹುತ ಸಂಭವಿಸಿದೆ.

ಬಿ.ಎಚ್. ರಸ್ತೆಗೆ ಹೊಂದಿಕೊಂಡಂತೆಯೇ ಇರುವ ಈ ಶೋ ರೂಂ ಹತ್ತಿರದಲ್ಲಿಯೇ ಪಟಾಕಿ ಅಂಗಡಿ ಇದ್ದುದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಮೂಡಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ ಹೆಚ್ಚಿನ ಅನಾಹುತ ತಪ್ಪಿಸಿದರು. ಆದರೂ 25ಕ್ಕೂ ಅಧಿಕ ಬೈಕ್ ಗಳು, ಕಂಪ್ಯೂಟರ್ ಗಳು, ಪೀಠೋಪಕರಣಗಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸೊತ್ತು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.
ಈ ಶೋರೋಂನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಳೆದ ರಾತ್ರಿ 10ರವರೆಗೂ ಪೂಜೆ ನಡೆದಿತ್ತು ಎಂದು ತಿಳಿದುಬಂದಿದೆ. ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
An accidental fire that got ignited inside a Honda motorbike showroom in Tumkur on Sunday midnight Nov 15 burnt down over 25 motorbikes inside the showroom. The loss in the case runs into lacs of rupees.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm