ಬ್ರೇಕಿಂಗ್ ನ್ಯೂಸ್
23-11-23 08:31 pm Bangalore Correspondent ಕರ್ನಾಟಕ
ಬೆಂಗಳೂರು, ನ.23: ಜ್ಯೋತಿ ರೈ ಸದ್ಯ ಪ್ರೆಟಿ ಗರ್ಲ್ ಎಂಬ ವೆಬ್ ಸೀರಿಸ್ ನಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ನಟಿ ಆಗಾಗ್ಗೆ ಆ ವೆಬ್ ಸರಣಿಗೆ ಸಂಬಂಧಿಸಿದ ಅಪ್‌ಡೇಟ್‌ಗಳನ್ನು ಪೋಸ್ಟ ಮಾಡುತ್ತಿರುತ್ತಾರೆ.
ಹಲವು ಕಿರುತೆರೆ ಧಾರಾವಾಹಿಗಳನ್ನು ಮಾಡಿರುವ ಜ್ಯೋತಿ ರೈ ಪ್ರಸ್ತುತ ತಮ್ಮ ವೈಯಕ್ತಿಕ ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಧಾರಾವಾಹಿಗಳ ಜೊತೆಗೆ ಜ್ಯೋತಿ ರೈ ವೆಬ್ ಸಿರೀಸ್ ಕೂಡ ಮಾಡುತ್ತಿದ್ದಾರೆ. ಪ್ರಸ್ತುತ 38 ವರ್ಷದವರಾದ ನಟಿ ಆನ್-ಸ್ಕ್ರೀನ್ ನೋಟಕ್ಕೂ ಆಕೆಯ ಆಫ್-ಸ್ಕ್ರೀನ್ ನೋಟಕ್ಕೂ ಯಾವುದೇ ಸಂಬಂಧವಿಲ್ಲ.

ಸದಾ ಸೀರಿಯಲ್ ಗಳಲ್ಲಿ ಸಾಂಪ್ರದಾಯಿಕ ಲುಕ್ ನಲ್ಲಿ ಕಾಣಿಸುತ್ತಿದ್ದ ಜ್ಯೋತಿ ರೈ ಈಗಂತೂ ಮಾಡರ್ನ್ ಡ್ರೆಸ್ ನಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಬ್ಲ್ಯಾಕ್ ಟ್ರಾನ್ಸ್‌ಪರೆಂಟ್ ಡ್ರೆಸ್ ಹಾಕ್ಕೊಂಡಿರೋ ಹಾಟ್ ಲುಕ್ ಫೋಟೋ ಶೇರ್ ಮಾಡಿಕೊಂಡಿದ್ದು, ಎಲ್ಲೆಡೆ ವೈರಲ್ ಆಗಿದೆ.

ಜ್ಯೋತಿ ರೈ ಲೇಸ್ ವರ್ಕ್‌ನ ಬ್ಲ್ಯಾಕ್ ಡ್ರೆಸ್ ಧರಿಸಿದ್ದು, ಮಿರರ್ ಮುಂದೆ ನಿಂತು ಸ್ಮೈಲ್ ಕೊಟ್ಟಿದ್ದಾರೆ. ಈ ಬಟ್ಟೆ ತುಂಬಾ ಟ್ರಾನ್ಸ್‌ಪರೆಂಟ್ ಆಗಿದೆ. ತಮ್ಮ ಬೋಲ್ಡ್ ಅವತಾರದಿಂದ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಶಾರ್ಟ್ ಡ್ರೆಸ್ ಆಗಿ ಸ್ಟೈಲಿಶ್ ವಾಕ್, ಹಾಟ್ ಫೋಸ್ ಕೊಟ್ಟು ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿದ್ದಾರೆ.

ಧಾರಾವಾಹಿಗಳಲ್ಲಿ ತಾಯಿ-ಅಕ್ಕತಂಗಿಯ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಜ್ಯೋತಿ ರಾಯ್ ಸೋಷಿಯಲ್ ಮೀಡಿಯಾದಲ್ಲಿ ಹಾಟ್ ಫಾಲೋವರ್ಸ್ ಗಳಿಂದ ಜನಪ್ರಿಯವಾಗುತ್ತಿದ್ದಾರೆ. ಈಗಾಗಲೇ ಮದುವೆಯಾಗಿರುವ ನಟಿ ಮೊದಲ ಪತಿಯಿಂದ ಬೇರ್ಪಟ್ಟು ಸದ್ಯ ಕನ್ನಡದ ಯುವ ನಿರ್ದೇಶಕರೊಬ್ಬರನ್ನು ಪ್ರೀತಿಸುತ್ತಿದ್ದು, ಇಬ್ಬರೂ ಮದುವೆಯಾಗಿದ್ದಾರೆ ಎಂಬ ವರದಿಗಳೂ ಇವೆ.

ಜ್ಯೋತಿ ರಾಯ್ ಇತ್ತೀಚೆಗೆ ತಾವು ನಟಿಸಿರುವ ವೆಬ್ ಸರಣಿಯ ಅಪ್ಡೇಟ್‌ನ್ನು ಅಶ್ಲೀಲ ರೀತಿಯಲ್ಲಿ ಪೋಟೋ ಪೋಸ್ಟ್ ಮಾಡುವ ಮೂಲಕ ಹಂಚಿಕೊಂಡಿದ್ದು.. ಪ್ರೆಟಿ ಗರ್ಲ್ ಟೀಸರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಜ್ಯೋತಿ ರಾಯ್ ಘೋಷಿಸಿದ್ದಾರೆ. ಸದ್ಯ ಈ ಪೋಟೋಗಳಿಗೆ ನೆಟ್ಟಿಗರಿಂದ ಟೀಕೆಗಳ ಸುರಿಮಳೆಯೇ ಸುರಿಯುತ್ತಿದೆ.
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನವರಾಗಿರುವ ಜ್ಯೋತಿ ರೈ ಕನ್ನಡದ ಸಿರಿಯಲ್ ಗಳಲ್ಲಿ ಮಿಂಚಿ ಹೆಸರು ಮಾಡಿದ್ದಾರೆ. ಈಗ ತೆಲುಗು ಸೀರಿಯಲ್, ಸಿನಿಮಾ ಹಾಗೂ ವೆಬ್ ಸಿರೀಸ್‌ಗಳಲ್ಲಿ ನಟಿಸೋದ್ರಲ್ಲಿ ಬಿಝಿಯಾಗಿದ್ದಾರೆ.
Kannada Serial actress Jyothi Rai hot photos go viral
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 10:55 pm
Mangalore Correspondent
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
21-01-26 09:35 pm
HK News Desk
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm