ಬ್ರೇಕಿಂಗ್ ನ್ಯೂಸ್
27-11-23 12:39 pm Bangalore Correspondent ಕರ್ನಾಟಕ
ಬೆಂಗಳೂರು, ನ.25: ಜಾಲತಾಣ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ತಪ್ಪಿಸಲು ಪಕ್ಷದಿಂದ ಕಂಟ್ರೋಲ್ ರೂಂ ತೆರೆಯಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
"ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ.
ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ.
ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ, ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ. ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಚೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದು ಜಾಲತಾಣದಲ್ಲಿ ವಿಜಯೇಂದ್ರ ಪ್ರಕಟಣೆ ನೀಡಿದ್ದಾರೆ.
Trouble from Police to bjp members, legal control room introduced by state president B Y Vijayendra in Bangalore.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 10:55 pm
Mangalore Correspondent
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
21-01-26 09:35 pm
HK News Desk
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm