ಬ್ರೇಕಿಂಗ್ ನ್ಯೂಸ್
01-12-23 10:57 pm HK News Desk ಕರ್ನಾಟಕ
ಮಡಿಕೇರಿ, ಡಿ.1: ಮೈಸೂರಿನ ಕೊಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯನಾಗಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಕುಶಾಲನಗರದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕುಶಾಲನಗರ ತಾಲ್ಲೂಕಿನ ಆನೆಕಾಡು ಗ್ರಾಮದ ಬಳಿ, ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಕಾರಿನಲ್ಲಿ ವೈದ್ಯ ಡಾ. ಸತೀಶ್(47) ಶವವಾಗಿ ಪತ್ತೆಯಾಗಿದ್ದಾರೆ. ಸತೀಶ್ ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ನಿವಾಸಿಯಾಗಿದ್ದು, ಇತ್ತೀಚೆಗೆ ಬೆಳಕಿಗೆ ಬಂದ 900 ಭ್ರೂಣ ಹತ್ಯೆ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದಿತ್ತು.
ಬಂಧಿತ ಆರೋಪಿಗಳು ವಿಚಾರಣೆ ವೇಳೆ ಸತೀಶ್ ಅವರ ಹೆಸರು ಹೇಳಿದ್ದರು ಎನ್ನಲಾಗಿದೆ. ಅಲ್ಲದೆ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವೈದ್ಯ ಸತೀಶ್ ಅವರು ತಲೆಮರೆಸಿಕೊಂಡಿದ್ದರು. ರಾಜ್ಯ ಸರ್ಕಾರ ಈಗ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಸಿಕ್ಕಿಬೀಳುವ ಭಯದಿಂದ ವೈದ್ಯ ಸತೀಶ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ವೈದ್ಯನ ಸಾವು ಹಲವು ಅನುಮಾನಕ್ಕೆ ಕಾರಣವಾಗಿದ್ದು, ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bengalore child selling racket, Madikeri accused doctor body found in car. Investigations into the sex determination racket busted by the Baiyappanahalli police on September 15 have revealed that two doctors and their seven hospital staff involved in the racket had performed 242 sex determination and abortion of female infants in the last three months.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm