ಬ್ರೇಕಿಂಗ್ ನ್ಯೂಸ್
05-12-23 10:54 am Bangalore Correspondent ಕರ್ನಾಟಕ
ಬೆಂಗಳೂರು, ಡಿ 05: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ.
13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲಿ 3 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.
ಬೆಂಗಳೂರಿನಲ್ಲಿ 3 ಕಡೆಯಾದರೆ, ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿಯೂ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಸಂಬಂಧ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಇನ್ನು ಮುಖ್ಯವಾಗಿ ದಾಳಿಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಪತ್ನಿಯ ಸಹೋದರ, ಯಾದಗಿರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ ಪ್ರಭುಲಿಂಗ್ ಮಾನಕರ್ ಅವರ ಮನೆ, ಪಾರ್ಮ್ ಹೌಸ್, ಕಚೇರಿಗಳ ಮೇಲೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ಡಾ ಪ್ರಭುಲಿಂಗ್ ಅವರ ನಿವಾಸ, ಯಾದಗಿರಿಯ ಮನೆ, ಕಚೇರಿ ಮತ್ತು ಕಲಬುರಗಿ ಸಮೀಪದ ಫಾರ್ಮ ಹೌಸ್ ಮೇಲೆ ಲೋಕಾಯುಕ್ತ ಎಸ್ ಪಿ ಕರ್ನುಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
Lokayukta raid in 63 places of Karnataka including three places in Bangalore. The police wing of the anti-corruption ombudsman began simultaneous raids with multiple teams on at least 60 government officials in different parts of the state, including three in Bengaluru.
22-05-25 01:09 pm
HK News Desk
Bagalkot, Monkey Visits Animal Hospital: ಬಾಗಲ...
22-05-25 12:41 pm
Ola News, Suicide, Bangalore: ಓಲಾ ಕಂಪನಿಯ ಎಐ ವ...
21-05-25 09:16 pm
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
22-05-25 05:53 pm
HK News Desk
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
22-05-25 02:22 pm
HK News Desk
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm