ಬ್ರೇಕಿಂಗ್ ನ್ಯೂಸ್
07-12-23 05:17 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 07: ಎಟಿಎಂಗೆ ಕನ್ನ ಹಾಕಲು ಬಂದ ಕಳ್ಳರು ಗ್ಯಾಸ್ ಕಟ್ಟರ್ ಬಳಸಿದ ಪರಿಣಾಮ ಲಕ್ಷಾಂತರ ರೂಪಾಯಿ ಸುಟ್ಟು ಭಸ್ಮವಾಗಿರುವ ಘಟನೆ ನೆಲಮಂಗಲದ ಹೊರವಲಯದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸಿಸಿಟಿವಿ ಫೂಟೇಜ್ ಪರಿಶೀಲಿಸಿದ ಮುಂಬೈನ ಬ್ಯಾಂಕ್ ಅಧಿಕಾರಿಗಳು ಎಟಿಎಂ ಇದ್ದ ಕಟ್ಟಡದ ಮಾಲೀಕರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ.
ಮಾಹಿತಿ ತಿಳಿದ ಕಟ್ಟಡದ ಮಾಲೀಕ ಘಟನೆ ನಡೆದ ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಗ್ಯಾಸ್ ಕಟ್ಟೆರ್, ಕಬ್ಬಿಣದ ರಾಡ್ ಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿರುವುದು ಗಮನಕ್ಕೆ ಬಂದಿತ್ತು.
ಈ ಘಟನೆಯಲ್ಲಿ ಇಬ್ಬರು ಕಳ್ಳರು ಶಾಮೀಲಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣದ ಬಗ್ಗೆ ದೂರು ದಾಖಲಿಸಿಕೊಂಡಿರುವ ನೆಲಮಂಗಲ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
Currency notes worth Rs 7 lakh stored in an Automated Teller Machine (ATM) were reduced to ashes after a gang of thieves attempted to break it open using a gas cutter at Nelamangala on the city outskirts of Bengaluru on Wednesday night, police said.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm