ಬ್ರೇಕಿಂಗ್ ನ್ಯೂಸ್
15-12-23 09:04 pm HK News Desk ಕರ್ನಾಟಕ
ಬೆಳಗಾವಿ, ಡಿ 15: ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕು. ಟಿಪ್ಪುವಿನ ಹೆಸರು ಶೌಚಾಲಯಗಳಿಗೆ ಇಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ವಿಚಾರ ಕುರಿತು ಮಾತನಾಡಿದ ಯತ್ನಾಳ್, ಟಿಪ್ಪು ಒಬ್ಬ ಮತಾಂಧ. ನಾಲ್ಕು ಸಾವಿರ ದೇವಸ್ಥಾನ ಧ್ವಂಸ ಮಾಡಿದವ. ಅವನ ಖಡ್ಗದ qಮೇಲೆ ಕಾಫೀರರನ್ನು (ಮುಸ್ಲಿಮರಲ್ಲದವರು) ಕೊಲೆ ಮಾಡಿ ಎಂದು ಬರೆದಿತ್ತು. ಇಂತಹ ಒಬ್ಬ ಮತಾಂಧ ಟಿಪ್ಪು ಹೆಸರನ್ನ ಬೇಕಾದರೇ ಶೌಚಾಲಯಗಳಿಗೆ ಇಡಲಿ ಎಂದು ಕುಟುಕಿದರು.
ವೀರ ಸಾವರ್ಕರ್ ಭಾವಚಿತ್ರ ತೆರವು ಮಾಡಬೇಕು ಎನ್ನುವ ಖರ್ಗೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, 10 ಖರ್ಗೆಗಳು ಬಂದರೂ ಸಾವರ್ಕರ್ ಫೋಟೋ ತೆಗೆಯಲು ಆಗುವುದಿಲ್ಲ. ಸಾವರ್ಕರ್ ಫೋಟೋ ತೆಗೆದು ನೆಹರೂ ಫೋಟೋ ಹಚ್ಚಿದರೆ ನಾವು ಅದನ್ನೂ ತೆಗೆಯುತ್ತೇವೆ ಎಂದು ಎಚ್ಚರಿಸಿದರು.
ರಾಜ್ಯದ ವಿಮಾನ ನಿಲ್ದಾಣಗಳಿಗೆ ಮಹನೀಯರ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಗಿತ್ತು.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಚೆನ್ನಮ್ಮ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಮತ್ತು ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವಣ್ಣ ಅವರ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಣಯಿಸಲಾಯಿತು.
ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು ಎಂದು ಕಾಂಗ್ರೆಸ್‌ನ ಅಬ್ಬಯ್ಯ ಪ್ರಸಾದ್ ಹೇಳಿದ್ದರು. ಇದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
The Mysore Airport should be named after Nalwadi Krishnaraja Wadiyar. Mla Basanagouda Patil Yatnal said that toilets should be named after Tipu.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm