ಬ್ರೇಕಿಂಗ್ ನ್ಯೂಸ್
01-01-24 05:42 pm Bangalore Correspondent ಕರ್ನಾಟಕ
ಬೆಂಗಳೂರು, ಜ.01: ಒಂದು ಕಡೆ ಹೊಸ ವರ್ಷದ ಪಾರ್ಟಿ, ಕುಣಿತ, ಸಂಭ್ರಮದಲ್ಲಿ ಯುವಕ- ಯುವತಿಯರು ತೊಡಗಿಸಿದ್ದರೆ, ಇಲ್ಲೊಬ್ಬಳು ಯುವತಿ ಕ್ಷುಲ್ಲಕ ವಿಚಾರಕ್ಕೆ ಮನನೊಂದು ಸಾವಿಗೆ ಶರಣಾಗಿದ್ದಾಳೆ. ಬೆಂಗಳೂರಿನ ಸುಧಾಮನಗರದಲ್ಲಿ ಘಟನೆ ನಡೆದಿದ್ದು ಬಿಬಿಎ ಕಲಿಯುತ್ತಿದ್ದ ವರ್ಷಿಣಿ (21) ಎಂಬ ವಿದ್ಯಾರ್ಥಿನಿ ಸಾವಿಗೀಡಾದವಳು.
ಫೋಟೋಶೂಟ್ ಬಗ್ಗೆ ವಿಪರೀತ ಹುಚ್ಚು ಅಂಟಿಸಿಕೊಂಡಿದ್ದ ಆಕೆಯನ್ನು ಫೋಟೊ ಶೂಟ್ ಹೋಗಬೇಡ ಎಂದು ಪೋಷಕರು ಬುದ್ಧಿ ಹೇಳಿದಕ್ಕೇ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಬಿಬಿಎ ಜೊತೆಗೆ ಫೋಟೋಗ್ರಫಿ ಸಹ ಓದುತ್ತಿದ್ದ ವಿದ್ಯಾರ್ಥಿನಿ, ನಿನ್ನೆ ತಡರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮನೆಯಿಂದಲೇ ಜಯನಗರದ ಕಮ್ಯೂನಿಟಿ ಕಾಲೇಜಿಗೆ ಬಿಬಿಎ ವ್ಯಾಸಂಗಕ್ಕೆ ತೆರಳುತ್ತಿದ್ದಳು. ನಿನ್ನೆ ಮಾಲ್ಗೆ ಹೋಗಿ ಫೋಟೋಶೂಟ್ ಮಾಡಿಸಬೇಕು ಎಂದು ರೆಡಿಯಾಗಿದ್ದಳು. ಆದರೆ ಪೋಷಕರು ಮಾಲ್ಗೆ ಹೋಗಬೇಡ ಎಂದು ಬುದ್ಧಿ ಹೇಳಿದ್ದರು. ಇಷ್ಟಕ್ಕೆ ನೊಂದ ವರ್ಷಿಣಿ ರಾತ್ರಿ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 21-year-old student died by suicide at her house in Sudhamanagar, Bengaluru on Saturday night. The deceased woman has been identified as Varshini, a BBA student at a private college in Bengaluru. She allegedly died by suicide by hanging herself from a ceiling fan after her parents opposed her from going out for a photo shoot at the mall, according to police.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
24-09-26 10:46 pm
HK News Desk
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
25-09-26 11:17 am
HK News Staffer
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am