ಬ್ರೇಕಿಂಗ್ ನ್ಯೂಸ್
04-01-24 01:39 pm HK NEWS ಕರ್ನಾಟಕ
ಹುಬ್ಬಳ್ಳಿ, ಜ.4: ಅಯೋಧ್ಯೆ ಕರಸೇವಕರ ಬಂಧನ ವಿಚಾರದಲ್ಲಿ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರ, ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದ ಹುಬ್ಬಳ್ಳಿ ಶಹರ ಠಾಣೆಯ ಇನ್ಸ್‌ಪೆಕ್ಟರ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ.
ಇನ್ಸ್ ಪೆಕ್ಟರ್ ಮಹಮದ್ ರಫೀಕ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದಲ್ಲದೆ, ಅವರ ಜಾಗಕ್ಕೆ ಪ್ರಭಾರ ಜವಾಬ್ದಾರಿಯಾಗಿ ಬಿಎ ಜಾಧವ್ ಅವರನ್ನು ನೇಮಿಸಲಾಗಿದೆ. ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಬಿಎ ಜಾಧವ್‌ಗೆ ಪ್ರಭಾರ ಠಾಣಾಧಿಕಾರಿಯಾಗಿ ಹೆಚ್ಚುವರಿ ಅಧಿಕಾರ ನೀಡಿದ್ದಾರೆ.
ಡಿ.29 ರಂದು ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದ ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. 31 ವರ್ಷಗಳ ಹಳೆಯ ಪ್ರಕರಣದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬರುತ್ತಿದ್ದಂತೆ ಠಾಣೆಯ ಇನ್ ಸ್ಪೆಕ್ಟರ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ನಾಯಕರು ಭಾರೀ ಪ್ರತಿಭಟನೆ ನಡೆಸಿದ್ದರು.
ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡುವಾಗ ಬಂಧನ ಮಾಡಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಸಮರ್ಥಿಸಿಕೊಂಡಿದ್ದ ರಾಜ್ಯ ಸರ್ಕಾರ, ಇದೀಗ ಠಾಣೆಯ ಇನ್ಸ್‌ಪೆಕ್ಟರ್ ರಫೀಕ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದು ಚರ್ಚೆಗೆ ಗ್ರಾಸವಾಗಿದೆ. ಕಾನೂನು ಪ್ರಕಾರ ನಡೆದುಕೊಂಡಿದ್ದರೆ ಠಾಣಾಧುಕಾರಿಯನ್ನು ರಜೆಯಲ್ಲಿ ಕಳಿಸುವುದು, ಅಲ್ಲಿಗೆ ಪ್ರಭಾರಿಯನ್ನು ನೇಮಿಸುವ ಅಗತ್ಯ ಇರಲಿಲ್ಲ. ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಈ ರೀತಿ ಮಾಡಿದೆಯಾ ಅಥವಾ ಆಕ್ರೋಶ ತಣ್ಣಗಾಗಿಸಲು ಈ ಕ್ರಮ ಕೈಗೊಂಡಿದೆಯಾ ಎನ್ನುವ ಪ್ರಶ್ನೆ ಎದುರಾಗಿದೆ.
Hubbali Srikanth Poojari arrest, Inspector Mohammad Rafiq sent on forceful leave. As part of the State-wide protest by the Bharatiya Janata Party leaders against the arrest of activist Srikanth Poojari in a 31-year-old case in connection with the 1992 riots ahead of Babri Masjid demolition, the Kalaburagi district unit of the BJP staged a protest here on Wednesday.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm