ಬ್ರೇಕಿಂಗ್ ನ್ಯೂಸ್
18-01-24 10:31 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಗೃಹಜ್ಯೋತಿ ನಿಯಮದಲ್ಲಿ ಕೊಂಚ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಶೇ.10 ಹೆಚ್ಚುವರಿ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಆಗಿ ಬದಲಾಯಿಸಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಅಂತ ಹೇಳಿದ್ದೆವು. ಇದರನ್ವಯ ವಾರ್ಷಿಕ ಸರಾಸರಿ ಮೇಲೆ 10% ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿತ್ತು. ಕೇವಲ 20, 30, 40 ಯೂನಿಟ್ ಬಳಕೆ ಮಾಡುವ ಗ್ರಾಹಕರಿಗೆ 10% ಹೆಚ್ಚುವರಿ ಯೂನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯೂನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ 10% ವಿದ್ಯುತ್ ಬದಲಾಗಿ 10 ಯೂನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ತಿಂಗಳ ಬಿಲ್‌ನಿಂದಲೇ ಈ ಕೊಡುಗೆಯನ್ನು ಜಾರಿ ಮಾಡ್ತೀವಿ. ಸರ್ಕಾರಕ್ಕೆ ಇದರಿಂದ 500 ಕೋಟಿ ರೂ. ವಾರ್ಷಿಕ ಹೆಚ್ಚುವರಿ ಹಣ ಖರ್ಚಾಗಲಿದೆ ಎಂದು ತಿಳಿಸಿದ್ದಾರೆ. 20 ಯೂನಿಟ್ ವಿದ್ಯುತ್ ಬಳಕೆ ಮಾಡುವ ಗ್ರಾಹಕನಿಗೆ 10 ಶೇ. ಅಂದರೆ ಕೇವಲ 2 ಯೂನಿಟ್ ಮಾತ್ರ ಹೆಚ್ಚುವರಿ ಸಿಗುತ್ತಿತ್ತು. ಈಗ 10 ಯೂನಿಟ್ ಕೊಡುವುದರಿಂದ 20+10 ಸೇರಿ 30 ಯೂನಿಟ್ ವಿದ್ಯುತ್ ಆಗಲಿದೆ.
The State Government has decided to make some changes in the Griha Jyothi Rules. Grihajyoti has changed the norm for providing 10 per cent additional power to 10 units on an average.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm