ಬ್ರೇಕಿಂಗ್ ನ್ಯೂಸ್
23-01-24 06:57 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜ 23: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ, ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ 11 ದಿನಗಳ ಕಾಲ ಉಪವಾಸ ವ್ರತ ಮಾಡಿದ್ದೇ ಅನುಮಾನ ಎಂದು ಮಾಜಿ ಸಿಎಂ ವೀರಪ್ಪಮೊಯ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರೀ ಎಳನೀರು ಕುಡಿದು ಉಪವಾಸ ಮಾಡಿದ್ರೆ ಮನುಷ್ಯ ಒಂದೆರೆಡು ದಿನದಲ್ಲಿ ಕೆಳಗೆ ಬೀಳುತ್ತಾನೆ. 11 ದಿನಗಳ ಕಾಲ ಉಪವಾಸ ಮಾಡಿದ್ರೆ ಮನುಷ್ಯ ಬದುಕಲು ಸಾಧ್ಯವಿಲ್ಲ ಎಂದರು.
ನಾನು ಬೆಳಗ್ಗೆ ವಾಕಿಂಗ್ ಮಾಡಬೇಕಾದರೆ ವೈದ್ಯರ ಬಳಿ ಈ ಬಗ್ಗೆ ಚರ್ಚೆ ಮಾಡಿದೆ. ವೈದ್ಯರ ಅಭಿಪ್ರಾಯದ ಪ್ರಕಾರ ಮನುಷ್ಯ ಬದುಕೋದು ಅಸಾಧ್ಯ. ಹಾಗಾಗಿ ನರೇಂದ್ರ ಮೋದಿಯವರು ಉಪವಾಸ ವ್ರತ ಮಾಡಿರೋದು ಅನುಮಾನ. ಹಾಗೆ ಉಪವಾಸ ಮಾಡದೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗಿದ್ರೆ ಆ ಕ್ಷೇತ್ರಕ್ಕೆ ಎಷ್ಟು ಪಾವಿತ್ರತ್ಯತೆ ಬರಲಿದೆ ಎಂದು ಪ್ರಶ್ನಿಸಿದರು.
Former Karnataka CM Veerappa Moily Questions PM Modis 11-Day Fast for Ayodhya Ram Mandir.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm