ಬ್ರೇಕಿಂಗ್ ನ್ಯೂಸ್
26-01-24 03:32 pm Bangalore Correspondent ಕರ್ನಾಟಕ
ಬೆಂಗಳೂರು, ಜ.26: ಪಕ್ಷಕ್ಕೆ ಯಾರನ್ನು ಕರೆತರುವುದಿದ್ದರೂ ಅವರ ಪೂರ್ವಾಪರ ತಿಳಿದುಕೊಂಡು ಅವರು ನಮ್ಮ ಪಕ್ಷಕ್ಕೆ ಯೋಗ್ಯರೇ ಎಂಬುದನ್ನು ಯೋಚಿಸಿ ಕರೆತರಬೇಕು. ಹಾಗೆ ಬಂದು ಹೀಗೆ ಹೋದರು ಎನ್ನುವಂತೆ ಆಗಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಗದೀಶ್ ಶೆಟ್ಟರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಯಾರು ಕೂಡ ಹೀಗೆ ಬಂದ್ರು ಹಾಗೆ ಹೋದ್ರು ಅಂತಾಗಬಾರದು. ಯಾರನ್ನೇ ಪಕ್ಷಕ್ಕೆ ಕರೆತರುವಾಗಲೂ ಯೋಚಿಸಿ, ಯೋಗ್ಯರಾದವರನ್ನು ಕರೆತರಬೇಕು ಎಂದು ಹೇಳಿದರು.
ಮಾರುಕಟ್ಟೆಯಲ್ಲಿ ಯಾವೊಂದು ಸಣ್ಣ ವಸ್ತು ಖರೀದಿಸುವಾಗಲೂ ಅದರ ಗುಣಮಟ್ಟ ಎಂತಹದ್ದು ಎನ್ನುವುದು ಸೇರಿದಂತೆ ಅಳೆದು, ತೂಗಿ ಖರೀದಿಸುತ್ತೇವೆ. ಅದೇ ರೀತಿ, ಪಕ್ಷಕ್ಕೆ ಯಾರನ್ನಾದರೂ ಕರೆತರುವಾಗ, ಅವರ ಹಿನ್ನೆಲೆ, ನಂಬಿರುವ ಸಿದ್ಧಾಂತಗಳನ್ನು ನೋಡಿಕೊಂಡು ಕರೆತರಬೇಕು ಎಂದು ಹೇಳಿದರು. ಸುಮ್ನೆ ಹಾಗೆ ಬಂದ್ರು, ಹೀಗೆ ಹೋದ್ರು ಅಂತ ಆಗಬಾರದು ಎಂದು ಜಗದೀಶ ಶೆಟ್ಟರ್ ಹೆಸರು ಪ್ರಸ್ತಾಪಿಸದೆ ತೀಕ್ಷ್ಣ ಮಾತುಗಳಲ್ಲಿ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.
Whoever is brought into the party should know their antecedents and think whether they are fit for our party. Without naming Jagadish Shettar, AICC president Mallikarjun Kharge said, "It should not be as if they came and went.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
24-09-26 10:46 pm
HK News Desk
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
25-09-26 11:17 am
HK News Staffer
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am