ಬ್ರೇಕಿಂಗ್ ನ್ಯೂಸ್
04-02-24 10:32 pm HK News Desk ಕರ್ನಾಟಕ
ಶಿರಸಿ, ಫೆ.4: ತಾಲೂಕಿನ ನರೆಬೈಲಿನಲ್ಲಿರುವ ಶ್ರೀ ಸೋಮೇಶ್ವರ ದೇವಸ್ಥಾನದ ಶಿವಲಿಂಗ ಮೂರ್ತಿಗೆ ಕಿಡಿಗೇಡಿಗಳು ಚಾಕ್ ಪೀಸ್ ನಲ್ಲಿ ಬರೆದು ಅಪಮಾನ ಮಾಡಿರುವ ಘಟನೆ ನಡೆದಿದೆ.
ದೇವಾಲಯದಲ್ಲಿರುವ ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಇಂಗ್ಲೀಷ್ ಅಕ್ಷರದಿಂದ ಬರೆದು ಅಶುದ್ಧತೆ ಮಾಡಿದ್ದಾರೆ. ಭಾನುವಾರ ಬೆಳಿಗ್ಗೆ 9:15ರ ವೇಳೆಗೆ ಪೂಜೆಗೆ ಬಂದ ಪುರೋಹಿತರಿಂದ ಈ ಘಟನೆ ಬೆಳಕಿಗೆ ಬಂದಿದೆ.
ಗರ್ಭಗುಡಿಯ ಬಾಗಿಲು ದೂಡಿ ಚಾಕ್ ಪೀಸ್ ನಿಂದ ಜೆಇಇ 2024, ಜೆಇಇ2026 ಅಂತ ಬರೆದದ್ದು ಗಮನಕೆ ಬಂದಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆಯನ್ನು ಖಂಡಿಸಿ ದೇವಸ್ಥಾನದ ಮುಂದೆ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
Sirsi miscreants scrubble Shiva idol with chalk piece.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
24-09-26 10:46 pm
HK News Desk
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
25-09-26 11:17 am
HK News Staffer
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am