ಬ್ರೇಕಿಂಗ್ ನ್ಯೂಸ್
22-02-24 08:43 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.22: ಗೂಂಡಾ ಕಾಯ್ದೆ ಹೇಳಿಕೆ ನೀಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿರುದ್ದ ವಿಶ್ವ ಹಿಂದು ಪರಿಷತ್, ಬಜರಂಗದಳ ಬಾಯ್ಕಾಟ್ ಅಭಿಯಾನ ಆರಂಭಿಸಿದೆ. ವಿಪಕ್ಷ ನಾಯಕ ಸ್ಥಾನದಿಂದ ಕಿತ್ತೊಗೆಯಿರಿ ಎಂದು ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ.
ಮಲೆನಾಡು ಮತ್ತು ಕರಾವಳಿಯಲ್ಲಿ ಬಾಯ್ಕಾಟ್ ಪೋಸ್ಟರ್ ವೈರಲ್ ಆಗಿದೆ. ಬಿಜೆಪಿ ರಾಷ್ಟ್ರೀಯ ನಾಯಕರೇ ವಿರೋಧ ಪಕ್ಷ ನಾಯಕ ಸ್ಥಾನದಿಂದ ಇವರನ್ನು ಕಿತ್ತೆಸೆಯಿರಿ..! ಎಂದು ಹೇಳಿ ಸಂಘ ಪರಿವಾರದ ಅಂಗ ಸಂಘಟನೆ ವಿಶ್ವ ಹಿಂದು ಪರಿಷತ್ ವತಿಯಿಂದಲೇ ಪೋಸ್ಟ್ ಹಾಕಲಾಗಿದೆ.



ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕೇಸ್ ದಾಖಲಿಸಿದ್ದಲ್ಲದೆ, ಈಗ ಗೂಂಡಾ ಕೇಸ್ ಸಮರ್ಥಿಸಿರುವುದನ್ನ ಬಜರಂಗದಳ ವಿರೋಧಿಸುತ್ತದೆ. ತಕ್ಷಣ ವಿರೋಧ ಪಕ್ಷದ ನಾಯಕ ಸ್ಥಾನದಿಂದ ಅಶೋಕ್ ಅವರನ್ನು ಕಿತ್ತು ಹಾಕಬೇಕು ಎಂದು ಆಗ್ರಹ ಮಾಡಿದೆ. ಬಜರಂಗದಳ ಪ್ರಾಂತ್ಯ ಸಂಚಾಲಕ ಸುನೀಲ್ ಕೆ.ಆರ್. ತನ್ನ ಸೋಶಿಯಲ್ ಮೀಡಿಯಾದಲ್ಲಿಯೂ ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ. ಇವರು ಹಾಕಿರುವ ಪೋಸ್ಟ್ ವೈರಲ್ ಆದ ಹಿನ್ನೆಲೆ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಬಿಜೆಪಿ ಮತ್ತು ಸಂಘ ಪರಿವಾರದಲ್ಲಿ ಒಡಕು ಬಂದಿದೆಯಾ ಎನ್ನುವ ಸಂಶಯ ಮೂಡಿದೆ.
R Ashok remarks on Bajrang dal, members start boycott R Ashok on social media in Mangalore. Bajrang Dal divisional co-convener Puneeth Attavar lashed out at leader of opposition R Ashoka on social media. Sharing a video of Ashoka speaking in the assembly on Facebook, Attavar, expressed anger for using the outfit’s name. Ashoka had informed the house, the action taken during the Mangaluru pub attack despite coming under pressure, when he was the home minister.
23-05-26 11:37 pm
HK News Desk
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
24-05-26 02:01 pm
HK News Staffer
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm