ಬ್ರೇಕಿಂಗ್ ನ್ಯೂಸ್
06-03-24 07:17 pm HK News Desk ಕರ್ನಾಟಕ
ಗದಗ, ಮಾ 06: ಶಾಮಿಯಾನ ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮವಾಗಿ ಮೂವರು ಮೃತಪಟ್ಟಿದ್ದು , ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ನಡೆದಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನೆರ್ತಿ ಗ್ರಾಮದ ನವೀನ್ ಕುಂಬಾರ್ (23) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ನಾಗರಾಜ್ ಕಾಳಿ(23) ಹಾಗೂ ಗಂಗಾಧರ ಅಕ್ಕಿ (22) ಜಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೂವರು ಯುವಕರು ಕುಂದಗೋಳದ ಎಸ್ಆರ್ಎಂ ಶಾಮಿಯಾನದಲ್ಲಿ ಕೆಲಸ ಮಾಡುತ್ತಿದ್ದರು. ಕುಂದಗೋಳ ಪಟ್ಟಣದಿಂದ ಕೊಪ್ಪಳ ಜಿಲ್ಲೆಯ ಕನಕಗಿರಿಗೆ ಹೋಗುತ್ತಿದ್ದಾಗ ಹಳ್ಳಿಗುಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದೆ.
ಚಾಲಕ ಪರಾರಿಯಾಗಿದ್ದು, ಸುದ್ದಿ ತಿಳಿದು ಮುಂಡರಗಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Gadag truck accident, canter truck topples, three youths killed on spot.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm