ಬ್ರೇಕಿಂಗ್ ನ್ಯೂಸ್
07-03-24 07:36 pm HK News Desk ಕರ್ನಾಟಕ
ಶಿವಮೊಗ್ಗ, ಮಾ 07: ಸಚಿವ ಪ್ರಿಯಾಂಕ್ ಖರ್ಗೆ ಪಾಕಿಸ್ತಾನ ಪರ ಯಾರೂ ಘೋಷಣೆ ಕೂಗಿಲ್ಲ ಎಂದಿದ್ದರು. ಎ2 ಆರೋಪಿ ಕುಟುಂಬ ಸಮೇತ ಓಡಿಹೋಗಿದ್ದಾನೆ. ಆತ ಓಡಿ ಹೋಗಲು ಕಾರಣ ಯಾರು? ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಮಲ್ಲಿಕಾರ್ಜುನ ಖರ್ಗೆ ಅಂತವರಿಗೆ ಪ್ರಿಯಾಂಕ್ ಖರ್ಗೆ ಅಂತವರು ಹುಟ್ಟಿದ್ದೇ ಅನ್ಯಾಯ ಎಂದು ಕಿಡಿಕಾರಿದರು
ಎ2 ಆರೋಪಿ ಓಡಿ ಹೋಗಲು ಪೊಲೀಸರ ವೈಫಲ್ಯ ಕಾರಣವೇ? ಅಥವಾ ರಾಜ್ಯ ಸರ್ಕಾರವೇ ಸಹಕಾರ ಕೊಟ್ಟಿದೆಯೆ? ಅಥವಾ ಪಾಕಿಸ್ತಾನ ಪರವಾಗಿ ಇರುವ ವ್ಯಕ್ತಿಗಳು ಸಹಕಾರ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.
ರಾಜ್ಯ ರಾಷ್ಟ್ರದ್ರೋಹಿಗಳ ತಾಣವಾಗುತ್ತಿದೆ. ಪಾಕಿಸ್ತಾನ ಪರ ಘೋಷಣೆ, ಬಾಂಬ್ ಬ್ಲಾಸ್ಟ್, ರಾಜ್ಯದಲ್ಲಿ ಮಾಮೂಲಿ ಆಗಿರುವುದು ರಾಜ್ಯದ ಜನತೆಗೆ ಅಪಮಾನ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಕಾರ್ಯಕರ್ತ ಪಾಕ್ ಪರ ಘೋಷಣೆ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಆತ ಬಾಯ್ತಪ್ಪಿ ಹೇಳಿದ್ದಾನೆ. ಆತನ ವಿರುದ್ಧ ಇಲ್ಲಿಯವರೆಗೆ ಯಾವುದೇ ಕ್ರಮವಾಗಿರಲಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಅಪಮಾನ ಆಯ್ತು ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಯಾವೊಬ್ಬ ಬಿಜೆಪಿ ಕಾರ್ಯಕರ್ತ ರಾಷ್ಟ್ರದ್ರೋಹಿ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.
Eshwarappa slams Priyank kharge over Pakistan zindabad statement to media, says it's a injustice for Mallikarjun Kharge to have given birth to such a son he ridiculed.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm