ಬ್ರೇಕಿಂಗ್ ನ್ಯೂಸ್
13-03-24 08:12 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.13: ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. 9 ಕ್ಷೇತ್ರಗಳಿಗೆ ಹೊಸ ಮುಖಗಳಿಗೆ ಟಿಕೆಟ್ ನೀಡಿದ್ದು, ಮಹತ್ತರ ಸಂದೇಶ ಸಾರಿದೆ.
ಮೈಸೂರಿಗೆ ಯದುವೀರ್ ಒಡೆಯರ್, ತುಮಕೂರು ಸೋಮಣ್ಣ, ದಕ್ಷಿಣ ಕನ್ನಡ ಕ್ಯಾ.ಬೃಜೇಶ್ ಚೌಟ, ಚಾಮರಾಜನಗರ ಎಸ್. ಬಾಲರಾಜ್, ಬೆಂಗಳೂರು ಸೆಂಟ್ರಲ್ ಪಿಸಿ ಮೋಹನ್, ಬೆಂಗಳೂರು ದಕ್ಷಿಣ ತೇಜಸ್ವಿ ಸೂರ್ಯ, ಬೆಂಗಳೂರು ಗ್ರಾಮಾಂತರ ಡಾ.ಸಿ.ಎನ್ ಮಂಜುನಾಥ್, ಬೆಂಗಳೂರು ಉತ್ತರ ಶೋಭಾ ಕರಂದ್ಲಾಜೆ, ಉಡುಪಿಗೆ ಕೋಟ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ಬಿವೈ ರಾಘವೇಂದ್ರ, ಧಾರವಾಡ ಪ್ರಹ್ಲಾದ ಜೋಷಿ, ದಾವಣಗೆರೆ ಗಾಯತ್ರಿ ಸಿದ್ದೇಶ್ವರ, ಹಾವೇರಿ ಬಸವರಾಜ ಬೊಮ್ಮಾಯಿ, ಬಳ್ಳಾರಿ ಬಿ. ಶ್ರೀರಾಮುಲು, ಕೊಪ್ಪಳ ಬಸವರಾಜ ಕವತ್ತೂರು, ಬೀದರ್ ಭಗವಂತ ಖೂಬಾ, ಗುಲ್ಬರ್ಗ ಉಮೇಶ್ ಜಾಧವ್, ಬಿಜಾವುರ ರಮೇಶ್ ಜಿಗಜಿಣಗಿ, ಬಾಗಲಕೋಟ ಪಿಸಿ ಗದ್ದಿಗೌಡರ್, ಚಿಕ್ಕೋಡಿ ಅಣ್ಣಾಸಾಹೇಬ್ ಜೊಲ್ಲೆ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಡಿವಿ ಸದಾನಂದ ಗೌಡ, ಮೈಸೂರಿನಲ್ಲಿ ಪ್ರತಾಪಸಿಂಹ, ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಗೆ ಕೊಕ್ ನೀಡಲಾಗಿದ್ದರೆ, ಉಡುಪಿಯಲ್ಲಿ ವಿರೋಧ ಎದುರಿಸಿದ್ದ ಶೋಭಾರನ್ನು ಬೆಂಗಳೂರಿಗೆ ಎತ್ತಂಗಡಿ ಮಾಡಲಾಗಿದೆ. ಉಡುಪಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಲಕ್ ಹೊಡೆದಿದ್ದಾರೆ. ಉತ್ತರ ಕನ್ನಡ, ಮಂಡ್ಯ, ಬೆಳಗಾವಿ ಸೇರಿದಂತೆ ಕೆಲವು ಜಟಾಪಟಿ ಇದ್ದ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿಲ್ಲ. ಎಂಟು ಕ್ಷೇತ್ರಗಳ ಪೈಕಿ ಮೂರನ್ನು ಜೆಡಿಎಸ್ಸಿಗೆ ಬಿಟ್ಟರೆ, ಐದು ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿಯಿದೆ.
Kota Srinivas Poojary gets mp ticket for udupi, Shobha Karandlaje bangalore north, Mysuru mp ticket for Yaduveer. The Bharatiya Janata Party on Wednesday, March 13, released its second list of candidates for the upcoming Lok Sabha elections. The list had many surprises, the biggest one being that Mysuru MP Pratap Simha was not given a ticket, and instead, the BJP has chosen Yaduveer Krishnadatta Chamaraja Wadiyar from the Mysuru royal family for the seat. Pratap wished Yaduveer soon after the list was announced. He also asked supporters to take the BJP’s decision in their stride and said that he owes all his success to Prime Minister Narendra Modi.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
08-10-26 10:59 am
HK News Staffer
ಮೂಡುಶೆಡ್ಡೆ ವ್ಯಾಪ್ತಿಯಲ್ಲಿ 68 ಮತ ಅಳಿಸಿಹಾಕಲು ಅರ್...
07-10-26 04:45 pm
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm