ಬ್ರೇಕಿಂಗ್ ನ್ಯೂಸ್
14-03-24 02:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.14: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಅವರು ಅಚ್ಚರಿಯ ಅಭ್ಯರ್ಥಿ ಅಲ್ಲ, ಬದಲಾಗಿ ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಎಂದು ಸಂಸದ ಡಿಕೆ ಸುರೇಶ್ ಟೀಕಿಸಿದ್ದಾರೆ. ಇದೇವೇಳೆ ದೇವೇಗೌಡರ ಮತ್ತು ಕುಮಾರಸ್ವಾಮಿ ಅವರ ಪಾರ್ಟಿ ಸರಿ ಇಲ್ಲವಂದು ಬುದ್ಧಿವಂತ ಅಳಿಯ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಮಂಜುನಾಥ ಅವರ ರಾಜಕೀಯ ಪ್ರವೇಶದ ಬಗ್ಗೆ ನೀವು ಅವರನ್ನೇ ಕೇಳಬೇಕು . ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದು ಸಮಂಜಸ ಅಲ್ಲ ಎಂದರು.


ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇವೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಆಗಿರೋದ್ರಿಂದ ಅಚ್ಚರಿ ಅಭ್ಯರ್ಥಿ ಎಂದು ಹೇಳಲು ಆಗುವುದಿಲ್ಲ ಎಂದರು.
ದೇವೇಗೌಡರ ಕುಟುಂಬದ ಭಾಗ ಆಗಿರುವ ಮಂಜುನಾಥ್ ಬಿಜೆಪಿಯಲ್ಲಿ ಯಾಕೆ ಸ್ಪರ್ಧೆ ಎಂಬ ಪ್ರಶ್ನೆಗೆ, ದೇವೇಗೌಡರ ಪಾರ್ಟಿ ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ ಎಂದರು. ನಿಮ್ಮನ್ನು ಸೋಲಿಸೋಕೆ ವಿರೋಧಿಗಳೆಲ್ಲಾ ಒಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ, ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ, ನೀವು ನನ್ನ ಪರ ಇರಿ ಸಾಕು ಎಂದರು.
Dr Manjunath is contesting from BJP because of the dirty politics of devegowda and kumarswami slams DK Suresh
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm