ಬ್ರೇಕಿಂಗ್ ನ್ಯೂಸ್
14-03-24 10:09 pm HK News Desk ಕರ್ನಾಟಕ
ಮೈಸೂರು, ಮಾ.14: ರಾಜಕಾರಣವೇ ದೊಡ್ಡ ಚಾಲೆಂಜ್. ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡೇ ರಾಜಕೀಯಕ್ಕೆ ಬಂದಿದ್ದೇನೆ ಎಂದು ಮೈಸೂರಿನ ಮಹಾರಾಜ ಹಾಗೂ ಮೈಸೂರು - ಕೊಡಗು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹೇಳಿದ್ದಾರೆ.
ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಮಾಧ್ಯಮಗಳಿಗೆ ಮುಖಾಮುಖಿಯಾದರು. ರಾಜಕೀಯಕ್ಕೆ ತಾವು ಬಂದಿರುವುದು ತೀರಾ ಆಕಸ್ಮಿಕವೇನಲ್ಲ, ರಾಜಕೀಯಕ್ಕೆ ಬರಲು ವರ್ಷದಿಂದಲೂ ತಯಾರಿ ನಡೆಸಿದ್ದೆ. ಜೊತೆಗೆ, ತಮ್ಮ ಮೇಲೆ ಯಾರದ್ದೂ ಒತ್ತಡವಿಲ್ಲ. ಸ್ವಯಂಪ್ರೇರಿತರಾಗಿಯೇ ಜನಸೇವೆಗೆ ಧುಮುಕಿರುವುದಾಗಿ ತಿಳಿಸಿದ್ದಾರೆ.
"ಸಾಂಬಾರಿನಲ್ಲಿ ಮೆಣಸಿನಕಾಯಿ ಸಿಕ್ಕಂತೆ ರಾಜಕೀಯದಲ್ಲೂ ಟೀಕೆಗಳು ಬರುತ್ತವೆ. ರಾಜಕೀಯದಲ್ಲಿ ಅಂತಹ ಸಂದರ್ಭಗಳು ಹೆಚ್ಚಿರಬಹುದು. ಅದನ್ನು ನಾವು ಜೀರ್ಣಿಸಿಕೊಳ್ಳಬೇಕು. ರಾಜಕೀಯಕ್ಕೆ ಬಂದಾಗ ಅದೆಲ್ಲವೂ ಸಹಜ. ಎಲ್ಲದಕ್ಕೂ ಸಿದ್ದವಾಗಿದ್ದೇನೆ’’ ಎಂದವರು ಟೀಕೆ, ಟಿಪ್ಪಣಿ ಕುರಿತ ಪ್ರಶ್ನೆಗೆ ಉತ್ತರಿಸಿದ್ದಾರೆ. ಕಳೆದ ಒಂದು ವರ್ಷದಿಂದ ರಾಜಕೀಯಕ್ಕೆ ಬರುವ ಬಗ್ಗೆ ತೀರ್ಮಾನ ಮಾಡಿದ್ದೆ. ನನ್ನದು ರಾಜಸ್ಥಾನ ಮೂಲ, ರಾಜಸ್ಥಾನದ ಪ್ರಭಾವ ಇದ್ಯಾವುದೂ ಇಲ್ಲ ಎಂದವರು ತಿಳಿಸಿದ್ದಾರೆ.
ಎಸಿ ಕೊಠಡಿಯಿಂದ ಹೊರ ಬರುವುದು ದೊಡ್ಡ ವಿಚಾರ ಅಲ್ಲ. ರಾಜ ಪ್ರಭುತ್ವ ಎನ್ನುವುದೆಲ್ಲ ಬೇರೆ. ಸಂವಿಧಾನದಲ್ಲಿ, ಕಾನೂನಿನಲ್ಲಿ, ದೇವರ ಮುಂದೆ ಎಲ್ಲರೂ ಒಂದೇ ಎಂದು ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
Mysuru Yaduveer says have prepared for politics since one year, welcomed to BJP office. The announcement of Yaduveer Krishnadatta Chamaraja Wadiyar as BJP’s candidate for the Mysuru Lok Sabha constituency on Wednesday evening (March 13) also marks the return of the erstwhile royal family of Mysore’s return to active politics after a gap of two decades.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 05:22 pm
Mangalore Correspondent
Akanksha Suicide, Dharmasthala, Mangalore: ಏರ...
19-05-25 12:31 pm
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
19-05-25 03:35 pm
HK News Desk
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm