ಬ್ರೇಕಿಂಗ್ ನ್ಯೂಸ್
18-03-24 12:39 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ 18: ಸಿಮೆಂಟ್ ಹೇರಿಕೊಂಡು ಹೋಗುತಿದ್ದ 16 ಚಕ್ರದ ಲಾರಿಯೊಂದು ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಕೆಟ್ಟು ನಿಂತ ಪರಿಣಾಮ ಪ್ರಯಾಣಿಕರು ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಆಗಿ ಪರದಾಡಿದ್ದಾರೆ
ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿಯೊಂದು ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಸಿಕ್ಕಿಕೊಂಡಿದೆ.
ಚಾರ್ಮಾಡಿ ಘಾಟಿಯಲ್ಲಿ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವಂತಿಲ್ಲ, ಆದರೂ ವಾಹನ ಸವಾರ ಗೊತ್ತಿದ್ದೋ ಗೊತ್ತಿಲ್ಲದೆಯೋ ಬಂದಿದ್ದಾನೆ ಈ ವೇಳೆ ಹತ್ತನೇ ತಿರುವಿನಲ್ಲಿ ಹಿಂದೆಯೂ ಹೋಗಲಾಗದೆ, ಮುಂದೆಯೂ ಹೋಗಲಾಗದೆ ಸಿಲುಕಿಕೊಂಡಿದೆ. ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ಇತರ ವಾಹನಗಳು ತಿರುವಿನಲ್ಲಿ ಸಂಚರಿಸಲಾಗದೆ ಸಾಲು ಗಟ್ಟಿ ನಿಂತಿರುವ ಚಿತ್ರಣ ಕಂಡು ಬಂದಿದೆ.
ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಇದಾಗಿದ್ದು ಹೆಚ್ಚಿನ ವಾಹನಗಳು ಇದೆ ಮಾರ್ಗವನ್ನು ಅವಲಂಬಿಸುತ್ತವೆ ಹಾಗಾಗಿ ಈ ಮಾರ್ಗದಲ್ಲಿ ಹೆಚ್ಚಿನ ವಾಹನಗಳು ಸಂಚರಿಸುತ್ತಿರುವುದರಿಂದ ಕಿಲೋಮೀಟರ್ ಗಟ್ಟಲೆ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.
ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ರೂ ಲಾರಿಯನ್ನು ಸಂಚರಿಸಲು ಹೇಗೆ ಬಿಟ್ಟರು ಎಂಬುದು ಅಲ್ಲಿನ ಜನರ ಪ್ರಶ್ನೆ, ಇದಲ್ಲದೆ ಸ್ಥಳೀಯರು ಪೊಲೀಸರ ವಿರುದ್ಧ ಅಸಮಾಧಾನಗೊಂಡಿದ್ದಾರೆ.
Mangalore Charmadi Ghat 16 wheeler truck entry causes huge traffic jam.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm