ಬ್ರೇಕಿಂಗ್ ನ್ಯೂಸ್
20-03-24 12:20 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜೆಪಿ ನಗರದ ಮೂರನೇ ಹಂತದಲ್ಲಿ ನಡೆದಿದೆ.
ಉಡುಪಿ ಅಂಬಲಪಾಡಿ ಮೂಲದ ಸುಕನ್ಯಾ (58) ಜೊತೆ 28 ವರ್ಷದ ಅವಳಿ ಮಕ್ಕಳಾದ ನಿಖಿತ್ ಮತ್ತು ನಿಶ್ಚಿತ್ ಮೃತಪಟ್ಟಿದ್ದಾರೆ. ಬೆಳಗ್ಗೆ ಗಂಡನಿಗೆ ಹಾಲು ಹಾಗೂ ಪೇಪರ್ ನೀಡಿ ರೂಂ ಲಾಕ್ ಮಾಡಿ ಬೆಂಕಿ ಹಚ್ಚಿಕೊಂಡು ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುಕನ್ಯಾ ಪತಿ ಜಯಾನಂದ್ ಫ್ಯಾಕ್ಟರಿ ನಡೆಸುತ್ತಿದ್ದರು. ಕೋವಿಡ್‌ನಿಂದ ನಷ್ಟ ಅನುಭವಿಸಿದ್ದ ಹಿನ್ನೆಲೆಯಲ್ಲಿ ಜಯಾನಂದ್ ಫ್ಯಾಕ್ಟರಿ ಬಂದ್ ಮಾಡಿದ್ದರು. ಜಯಾನಂದ್ ಸಾಕಷ್ಟು ಸಾಲ ಮಾಡಿದ್ದರಿಂದ ಸುಕನ್ಯಾ ಮನೆಯಲ್ಲಿ ಟ್ಯೂಷನ್ ಹೇಳಿಕೊಡುತ್ತಿದ್ದರು
ವ್ಯವಹಾರ ನಷ್ಟವಾಗಿದ್ದರಿಂದ ಜಯಾನಂದ್ ಆನಾರೋಗ್ಯ ಪೀಡಿತರಾಗಿ ಮನೆಯಲ್ಲಿದ್ದರು. ಇಬ್ಬರು ಮಕ್ಕಳಲ್ಲಿ ಓರ್ವ ಮಗ ನಿಶ್ಚಿತ್ ಮನೆಯಿಂದಲೇ ವರ್ಕ್ ಫ್ರಮ್ ಹೋಂ ಮಾಡುತ್ತಿದ್ದ.
ನಿಕಿತ್ ಕಳೆದ ನಾಲ್ಕೈದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದ. ಸಾಲ ಜಾಸ್ತಿಯಾದ ಹಿನ್ನೆಲೆಯಲ್ಲಿ ಮನೆಗೆ ಸಾಲಗಾರರು ಬರುತ್ತಿದ್ದರು. ಹದಿನೈದು ವರ್ಷಗಳಿಂದ ಒಂದೇ ಮನೆಯಲ್ಲಿ ಕುಟುಂಬ ಬಾಡಿಗೆಗೆ ಇತ್ತು. ಕಳೆದ ಕೆಲ ತಿಂಗಳಿನಿಂದ ಬಾಡಿಗೆ ಕಟ್ಟಲು ಕುಟುಂಬ ಒದ್ದಾಡುತ್ತಿತ್ತು. ಮಂಗಳವಾರ ಸಾಲಗಾರರು ಮನೆ ಬಳಿ ಬಂದು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಾರೆ. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಸಿಕ್ಕಿದೆ.
3 native of Udupi Set Themselves on Fire in Bengalore JP Nagar, Die. The deceased has been identified as Sukanya mother and 28 year old son Nikitha and 28 year old son Nischitha. Because of the threat of bank employee the family has taken this extreme step.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm