ಬ್ರೇಕಿಂಗ್ ನ್ಯೂಸ್
21-03-24 10:05 pm HK NEWS ಕರ್ನಾಟಕ
ನವದೆಹಲಿ, ಮಾ.21: ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ 17 ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಗೊಂಡಿದೆ. ಮೊದಲ ಪಟ್ಟಿಯಲ್ಲಿ ಏಳು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿತ್ತು. ಇದೀಗ 24 ಕ್ಷೇತ್ರದ ಅಭ್ಯರ್ಥಿ ಪ್ರಕಟ ಆದಂತಾಗಿದೆ. ಬಹುತೇಕ ಕ್ಷೇತ್ರಗಳಲ್ಲಿ ಸಚಿವರ ಮಕ್ಕಳು, ಸಂಬಂಧಿಕರು ಲೋಕಸಭೆ ಟಿಕೆಟ್ ಪಡೆದಿದ್ದಾರೆ.


ಚಿತ್ರದುರ್ಗ -ಬಿ.ಎನ್.ಚಂದ್ರಪ್ಪ, ಬೆಳಗಾವಿ - ಮೃಣಾಲ್ ಹೆಬ್ಬಾಳಕರ್, ಚಿಕ್ಕೋಡಿ - ಪ್ರಿಯಾಂಕಾ ಜಾರಕಿಹೊಳಿ, ಬಾಗಲಕೋಟೆ - ಸಂಯುಕ್ತಾ ಪಾಟೀಲ್, ಧಾರವಾಡ - ವಿನೋದ್ ಅಸುಟಿ, ದಾವಣಗೆರೆ - ಪ್ರಭಾ ಮಲ್ಲಿಕಾರ್ಜುನ, ಕೊಪ್ಪಳ - ರಾಜಶೇಖರ ಹಿಟ್ನಾಳ್, ಕಲಬುರಗಿ - ರಾಧಾಕೃಷ್ಣ ದೊಡ್ಡಮನಿ, ಬೀದರ್ - ಸಾಗರ್ ಖಂಡ್ರೆ, ದಕ್ಷಿಣ ಕನ್ನಡ - ಪದ್ಮರಾಜ್, ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್ ಹೆಗ್ಡೆ ಟಿಕೆಟ್ ಪಡೆದಿದ್ದಾರೆ.

ಬೆಂಗಳೂರು ದಕ್ಷಿಣ - ಸೌಮ್ಯ ರೆಡ್ಡಿ, ಬೆಂಗಳೂರು ಸೆಂಟ್ರಲ್ -ಮನ್ಸೂರ್ ಅಲಿಖಾನ್, ಬೆಂಗಳೂರು ಉತ್ತರ -ಪ್ರೊ.ರಾಜೀವ್ ಗೌಡ, ಮೈಸೂರು -ಎಂ.ಲಕ್ಷ್ಮಣ್, ರಾಯಚೂರು -ಜಿ.ಕುಮಾರ ನಾಯಕ್, ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್ ಟಿಕೆಟ್ ಗಿಟ್ಟಿಸಿದ್ದಾರೆ. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟ, ದಾವಣಗೆರೆ, ಬೀದರ್ ಕ್ಷೇತ್ರಗಳಲ್ಲಿ ಹಾಲಿ ರಾಜ್ಯ ಸಚಿವರ ಮಕ್ಕಳನ್ನೇ ಕಣಕ್ಕಿಳಿಸಿದ್ದು ಕಲಬುರಗಿ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ಟಿಕೆಟ್ ಪಡೆದಿದ್ದಾರೆ.
Congress third list of candidates announced, Padmaraj for Mangalore, Jayaprakash Hegde for Udupi Chikmagalur, Mysuru Lakshman announced by congress high command. Mallikarjun Kharge's son-in-law Radhakrishna will contest from Gulbarga Lok Sabha seat in Karnataka.congress
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm